1 ಸಮುಯೇಲ 14:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಆಯುಧಗಳನ್ನು ಹೊರುವ ಸೇವಕನು, “ನಿನ್ನ ಮನಸ್ಸಿನಂತೆ ಮಾಡು, ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಆಯುಧಗಳನ್ನು ಹೊರುವವನು, “ನಿಮ್ಮ ಇಷ್ಟದಂತೆ ಮಾಡಿ; ನಿಮ್ಮ ಕೋರಿಕೆಯ ಹಾಗೆ ನಾನೂ ನಿಮ್ಮನ್ನು ಹಿಂಬಾಲಿಸುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಆಯುಧಗಳನ್ನು ಹೊರುವವನು - ನಿನ್ನ ಮನಸ್ಸಿನಂತೆ ಮಾಡು; ನಿನ್ನ ಕೋರಿಕೆಯ ಹಾಗೆ ನಾನೂ ನಿನ್ನನ್ನು ಹಿಂಬಾಲಿಸುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಯೋನಾತಾನನ ಆಯುಧಗಳನ್ನು ಹೊತ್ತುಕೊಂಡು ಬರುತ್ತಿದ್ದ ಯುವಕನು, “ನಿನಗೆ ಒಳ್ಳೆಯದೆಂದು ತೋಚಿದ್ದನ್ನು ಮಾಡು. ನಿನ್ನ ಕೆಲಸದಲ್ಲೆಲ್ಲಾ ನಾನು ನಿನ್ನೊಂದಿಗಿರುತ್ತೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಅದಕ್ಕೆ ಅವನ ಆಯುಧಗಳನ್ನು ಹೊರುವವನು ಅವನಿಗೆ, “ನಿನ್ನ ಮನಸ್ಸಿನಲ್ಲಿರುವುದನ್ನೆಲ್ಲಾ ಮಾಡು; ನಡಿ, ನಾನು ನನ್ನ ಸಂಪೂರ್ಣ ಹೃದಯದಿಂದ ನಿನ್ನ ಸಂಗಡ ಇದ್ದೇನೆ,” ಎಂದನು. ಅಧ್ಯಾಯವನ್ನು ನೋಡಿ |