1 ಸಮುಯೇಲ 15:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಯೆಹೋವನು ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸಲಿಲ್ಲ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10-11 ಸರ್ವೇಶ್ವರ ಸಮುವೇಲನಿಗೆ, “ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ವಿಷಾದಿಸುತ್ತೇನೆ. ಅವನು ನನಗೆ ವಿಮುಖನಾಗಿದ್ದಾನೆ. ನನ್ನ ಆಜ್ಞೆಗಳನ್ನು ನೆರವೇರಿಸುವುದಿಲ್ಲ,” ಎಂದು ಹೇಳಿದರು. ಸಮುವೇಲನು ಸಿಟ್ಟುಗೊಂಡು ರಾತ್ರಿಯೆಲ್ಲಾ ಸರ್ವೇಶ್ವರನಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10-11 ಯೆಹೋವನು ಸಮುವೇಲನಿಗೆ - ಸೌಲನನ್ನು ಅರಸನನ್ನಾಗಿ ಮಾಡಿದ್ದಕ್ಕೆ ಈಗ ಪಶ್ಚಾತ್ತಾಪಪಡುತ್ತೇನೆ. ಅವನು ನನ್ನನ್ನು ಬಿಟ್ಟುಬಿಟ್ಟನು; ನನ್ನ ಆಜ್ಞೆಗಳನ್ನು ನೆರವೇರಿಸುವದಿಲ್ಲ ಎಂದು ಹೇಳಲು ಸಮುವೇಲನು ಕೋಪಗೊಂಡು ರಾತ್ರಿಯೆಲ್ಲಾ ಆತನಿಗೆ ಮೊರೆಯಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ಸಮುವೇಲನಿಗೆ ಯೆಹೋವನ ಸಂದೇಶ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ಆಗ ಯೆಹೋವ ದೇವರ ವಾಕ್ಯವು ಸಮುಯೇಲನಿಗೆ ಉಂಟಾಗಿ, ಅಧ್ಯಾಯವನ್ನು ನೋಡಿ |