1 ಸಮುಯೇಲ 15:13 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಸಮುವೇಲನು ಅಲ್ಲಿಗೆ ಹೋದನು. ಸೌಲನು ಅವನನ್ನು ಕಂಡು, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ಸಮುವೇಲನು ಅಲ್ಲಿಗೂ ಹೋದನು. ಸೌಲನು ಅವನನ್ನು ಕಂಡು, “ಸರ್ವೇಶ್ವರ ನಿನ್ನನ್ನು ಹರಸಲಿ! ನಾನು ಅವರ ಅಪ್ಪಣೆಯನ್ನು ನೆರವೇರಿಸಿದ್ದೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)13 ಸೌಲನು ಅವನನ್ನು ಕಂಡು - ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಆತನ ಅಪ್ಪಣೆಯನ್ನು ನೆರವೇರಿಸಿದೆನು ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಸೌಲನು ಸಮುವೇಲನ ಹತ್ತಿರಕ್ಕೆ ಹೋಗಿ, “ಯೆಹೋವನು ನಿನ್ನನ್ನು ಆಶೀರ್ವದಿಸಲಿ; ನಾನು ಯೆಹೋವನ ಆಜ್ಞೆಗಳನ್ನು ಪಾಲಿಸಿದ್ದೇನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಸಮುಯೇಲನು ಸೌಲನ ಬಳಿಗೆ ಬಂದಾಗ, ಸೌಲನು ಅವನಿಗೆ, “ನಿನಗೆ ಯೆಹೋವ ದೇವರ ಆಶೀರ್ವಾದವಾಗಲಿ; ನಾನು ಯೆಹೋವ ದೇವರ ಆಜ್ಞೆಯನ್ನು ಈಡೇರಿಸಿದೆನು,” ಎಂದನು. ಅಧ್ಯಾಯವನ್ನು ನೋಡಿ |