1 ಸಮುಯೇಲ 15:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಮನಸೋತು ಆತನಿಗೆ ದ್ರೋಹಮಾಡಿದ್ದೇಕೆ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ಆದರೆ ನೀನು ಸರ್ವೇಶ್ವರನ ಮಾತನ್ನು ಕೇಳದೆ, ಕೊಳ್ಳೆಗಾಗಿ ಮನಸೋತು, ಅವರಿಗೆ ದ್ರೋಹಮಾಡಿದ್ದೇಕೆ?” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)19 ಆದರೆ ನೀನು ಯೆಹೋವನ ಮಾತನ್ನು ಕೇಳದೆ ಕೊಳ್ಳೆಗಾಗಿ ಎರಗಿ ಆತನಿಗೆ ದ್ರೋಹಮಾಡಿದ್ದೇಕೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 ಆದರೆ ನೀನು ಯೆಹೋವನ ಮಾತುಗಳಿಗೆ ಕಿವಿಗೊಡಲಿಲ್ಲ. ನೀನು ಅವುಗಳನ್ನು ನಿನ್ನ ಬಳಿಯಲ್ಲಿಟ್ಟುಕೊಳ್ಳಲು ಬಯಸಿದೆ. ಹೀಗೆ ಯೆಹೋವನು ಕೆಟ್ಟದೆಂದು ಹೇಳಿದ್ದನ್ನೇ ನೀನು ಮಾಡಿದೆ!” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ಹೀಗಿರುವಾಗ ನೀನು ಏಕೆ ಯೆಹೋವ ದೇವರ ಮಾತಿಗೆ ವಿಧೇಯನಾಗದೆ, ಕೊಳ್ಳೆಯ ಮೇಲೆ ಬಿದ್ದು ಯೆಹೋವ ದೇವರ ದೃಷ್ಟಿಗೆ ಕೆಟ್ಟದ್ದನ್ನು ಮಾಡಿದಿ?” ಎಂದನು. ಅಧ್ಯಾಯವನ್ನು ನೋಡಿ |