1 ಸಮುಯೇಲ 15:25 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201925 ನೀನು ದಯವಿಟ್ಟು ನನ್ನ ಪಾಪವನ್ನು ಕ್ಷಮಿಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ” ಎಂದು ಅವನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)25 ದಯವಿಟ್ಟು ನನ್ನ ಪಾಪವನ್ನು ಕ್ಷಮಿಸಿ; ನಾನು ಸರ್ವೇಶ್ವರನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲೇ ಬನ್ನಿ,” ಎಂದು ಅವನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)25 ನೀನು ದಯವಿಟ್ಟು ನನ್ನ ಪಾಪವನ್ನು ಕ್ಷವಿುಸು; ನಾನು ಯೆಹೋವನನ್ನು ಆರಾಧಿಸುವಂತೆ ಹಿಂದಿರುಗಿ ನನ್ನ ಜೊತೆಯಲ್ಲಿ ಬಾ ಎಂದು ಅವನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್25 ಈಗ ನಾನು ನಿನ್ನಲ್ಲಿ ಬೇಡಿಕೊಳ್ಳುತ್ತೇನೆ, ನನ್ನ ಪಾಪವನ್ನು ಕ್ಷಮಿಸು. ನನ್ನೊಂದಿಗೆ ಹಿಂದಿರುಗಿ ಬಾ, ಆಗ ನಾನು ಯೆಹೋವನನ್ನು ಆರಾಧಿಸಲು ಸಾಧ್ಯವಾಗುವುದು” ಎಂದು ಅವನನ್ನು ಬೇಡಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ25 ಆದ್ದರಿಂದ ಈಗ ದಯಮಾಡಿ ನನ್ನ ಪಾಪವನ್ನು ಕ್ಷಮಿಸಿ, ನಾನು ಯೆಹೋವ ದೇವರನ್ನು ಆರಾಧಿಸುವ ಹಾಗೆ ನನ್ನ ಸಂಗಡ ತಿರುಗಿ ಬಾ,” ಎಂದು ಬೇಡಿಕೊಂಡನು. ಅಧ್ಯಾಯವನ್ನು ನೋಡಿ |