1 ಸಮುಯೇಲ 15:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಆದರೆ ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ಸೌಲನು ಅವನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು; ಅದು ಹರಿದುಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ಸಮುವೇಲನು ಹೋಗಲು ತಿರುಗಿದಾಗ ಸೌಲನು ಸಮುವೇಲನ ಮೇಲಂಗಿಯ ಅಂಚನ್ನು ಹಿಡಿದು ಎಳೆದನು. ಮೇಲಂಗಿಯು ಹರಿದುಹೋಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ಸಮುಯೇಲನು ಹೋಗುವುದಕ್ಕೋಸ್ಕರ ತಿರುಗಿಕೊಳ್ಳುವಾಗ ಸೌಲನು ಅವನ ವಸ್ತ್ರದ ಕೊನೆಯನ್ನು ಹಿಡಿದುಕೊಂಡನು. ಆಗ ಅದು ಹರಿದುಹೋಯಿತು. ಅಧ್ಯಾಯವನ್ನು ನೋಡಿ |