Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 15:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೇ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚುಹಾಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ಇವರೊಡನೆ ಅಮಾಲೇಕ್ಯರ ರಾಜಧಾನಿಯ ಬಳಿಗೆ ಹೋಗಿ ಅಲ್ಲಿನ ಒಂದು ತಗ್ಗಿನಲ್ಲಿ ಹೊಂಚಿ ನೋಡುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೌಲನು ಅಮಾಲೇಕ್ಯರ ನಗರಕ್ಕೆ ಹೋಗಿ ಅಲ್ಲಿನ ಕಣಿವೆಯಲ್ಲಿ ಹೊಂಚುಹಾಕುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೌಲನು ಅಮಾಲೇಕ್ಯರ ಪಟ್ಟಣದವರೆಗೂ ಬಂದು, ತಗ್ಗಿನಲ್ಲಿ ಹೊಂಚಿಹಾಕಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 15:5
4 ತಿಳಿವುಗಳ ಹೋಲಿಕೆ  

ಸೌಲನು ತೆಲಾಯೀಮಿನಲ್ಲಿ ಸೈನ್ಯವನ್ನು ಕೂಡಿಸಿ ಲೆಕ್ಕಿಸಲು ಎರಡು ಲಕ್ಷ ಕಾಲಾಳುಗಳು ಇದ್ದರು; ಯೆಹೂದ್ಯರು ಹತ್ತು ಸಾವಿರ ಜನರು ಇದ್ದರು.


ಆದರೆ ಅವನು ಕೇನ್ಯರಿಗೆ, “ನೀವು ಅಮಾಲೇಕ್ಯರನ್ನು ಬಿಟ್ಟುಹೋಗಿರಿ; ಇಲ್ಲವಾದರೆ ನೀವೂ ಅವರೊಡನೆ ನಾಶವಾದೀರಿ. ಇಸ್ರಾಯೇಲರು ಐಗುಪ್ತದಿಂದ ಬರುತ್ತಿದ್ದಾಗ ನೀವು ಅವರಿಗೆ ದಯೆತೋರಿಸಿದಿರಲ್ಲಾ” ಎಂದು ಹೇಳಿಕಳುಹಿಸಿದನು. ಅದರಂತೆಯೇ ಅವರು ಅಮಾಲೇಕ್ಯರನ್ನು ಬಿಟ್ಟುಹೋದರು.


“ನೀವು ಪಟ್ಟಣದ ಹಿಂಭಾಗದಲ್ಲಿ ಹೊಂಚುಹಾಕಿ ಕುಳಿತಿರಬೇಕು. ಪಟ್ಟಣಕ್ಕೆ ಬಹುದೂರವಾಗಿರಬೇಡಿರಿ; ಎಲ್ಲರೂ ಸಿದ್ಧವಾಗಿರಿ.


ಯೆಹೋಶುವನು ಹೆಚ್ಚುಕಡಿಮೆ ಐದು ಸಾವಿರ ಜನರನ್ನು ಆರಿಸಿಕೊಂಡು ಬೇತೇಲಿಗೂ ಆಯಿಗೂ ನಡುವೆ ಇರುವ ಪಟ್ಟಣದ ಪಶ್ಚಿಮದಲ್ಲಿ ಹೊಂಚಿನೋಡುವುದಕ್ಕೋಸ್ಕರ ಇರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು