Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 16:17 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಸೌಲನು ಅವರಿಗೆ, “ಚೆನ್ನಾಗಿ ನುಡಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರೆದುಕೊಂಡು ಬನ್ನಿರಿ” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಸೌಲನು ಅವರಿಗೆ, “ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗಾಗಿ ಹುಡುಕಿ ಕರೆದುಕೊಂಡು ಬನ್ನಿ,” ಎಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಸೌಲನು ಅವರಿಗೆ - ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ಹುಡುಕಿ ಕರಕೊಂಡು ಬನ್ನಿರಿ ಎಂದು ಆಜ್ಞಾಪಿಸಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಸೌಲನು ಅವನ ಸೇವಕರಿಗೆ, “ಚೆನ್ನಾಗಿ ಕಿನ್ನರಿ ಬಾರಿಸುವವನನ್ನು ಹುಡುಕಿಕೊಂಡು ನನ್ನ ಬಳಿಗೆ ಕರೆತನ್ನಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಸೌಲನು ತನ್ನ ಸೇವಕರಿಗೆ, “ವಾದ್ಯ ಚೆನ್ನಾಗಿ ಬಾರಿಸಬಲ್ಲವನಾದ ಒಬ್ಬನನ್ನು ನನಗೋಸ್ಕರ ನೋಡಿ ನನ್ನ ಬಳಿಗೆ ಕರೆದುಕೊಂಡು ಬನ್ನಿರಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 16:17
2 ತಿಳಿವುಗಳ ಹೋಲಿಕೆ  

ಸ್ವಾಮೀ, ಅಪ್ಪಣೆಯಾಗಲಿ; ನಿನ್ನ ಸನ್ನಿಧಿಯಲ್ಲಿ ನಿಂತಿರುವ ನಿನ್ನ ಸೇವಕರಾದ ನಾವು ಹೋಗಿ ಕಿನ್ನರಿ ನುಡಿಸುವುದರಲ್ಲಿ ನಿಪುಣನಾದ ಒಬ್ಬನನ್ನು ಹುಡುಕಿ ತರುತ್ತೇನೆ. ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ನಿನ್ನ ಮೇಲೆ ಬರುವಾಗ ಅವನು ಕಿನ್ನರಿ ನುಡಿಸಿದರೆ ನಿನಗೆ ಉಪಶಮನವಾಗುವುದು” ಎಂದು ಹೇಳಿದರು.


ಸೇವಕರಲ್ಲೊಬ್ಬನು ಅವನಿಗೆ, “ಬೇತ್ಲೆಹೇಮಿನವನಾದ ಇಷಯನ ಮಗನನ್ನು ನೋಡಿದ್ದೇನೆ; ಅವನು ಚೆನ್ನಾಗಿ ಕಿನ್ನರಿ ನುಡಿಸಬಲ್ಲವನೂ, ಪರಾಕ್ರಮಶಾಲಿಯೂ, ಯುದ್ಧ ನಿಪುಣನೂ, ವಾಕ್ಚತುರನೂ, ಸುಂದರನೂ, ಯೆಹೋವನ ಅನುಗ್ರಹವನ್ನು ಹೊಂದಿದವನೂ ಆಗಿದ್ದಾನೆ” ಎಂದು ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು