1 ಸಮುಯೇಲ 17:11 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಸೌಲನೂ ಎಲ್ಲಾ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಎದೆಗುಂದಿದವರಾಗಿ ಬಹಳ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಸೌಲನು ಹಾಗು ಇಸ್ರಯೇಲರೆಲ್ಲರು ಅವನ ಸವಾಲನ್ನು ಕೇಳಿ ಭಯಭೀತರಾದರು. ಅವರ ಎದೆ ಅದುರಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಸೌಲನೂ ಎಲ್ಲಾ ಇಸ್ರಾಯೇಲ್ಯರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿ ಬಹಳವಾಗಿ ಭಯಪಟ್ಟರು; ಅವರ ಎದೆಯೊಡೆದು ಹೋಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಸೌಲನು ಮತ್ತು ಅವನ ಸೈನಿಕರು ಗೊಲ್ಯಾತನು ಹೇಳಿದ್ದನ್ನು ಕೇಳಿ ಬಹಳ ಭಯಪಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಸೌಲನೂ, ಸಮಸ್ತ ಇಸ್ರಾಯೇಲರೂ ಆ ಫಿಲಿಷ್ಟಿಯನ ಮಾತುಗಳನ್ನು ಕೇಳಿದಾಗ ಹೆದರಿಕೊಂಡು ಬಹು ಭಯಪಟ್ಟರು. ಅಧ್ಯಾಯವನ್ನು ನೋಡಿ |