Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೋಸ್ಕರ ಬೇತ್ಲೆಹೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವುದಕ್ಕೆ ಬೆತ್ಲೆಹೇಮಿಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ದಾವೀದನು ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಮೇಯಿಸುವದಕ್ಕೋಸ್ಕರ ಬೇತ್ಲೆಹೇವಿುಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಆದರೆ ದಾವೀದನು ಆಗಾಗ್ಗೆ ಸೌಲನನ್ನು ಬಿಟ್ಟು ತನ್ನ ತಂದೆಯ ಕುರಿಗಳನ್ನು ಕಾಯುವುದಕ್ಕಾಗಿ ಬೆತ್ಲೆಹೇಮಿಗೆ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ದಾವೀದನು ಸೌಲನನ್ನು ಬಿಟ್ಟು, ತನ್ನ ತಂದೆಯ ಕುರಿಗಳನ್ನು ಮೇಯಿಸಲು ಬೇತ್ಲೆಹೇಮಿಗೆ ಆಗಾಗ ಹೋಗುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:15
5 ತಿಳಿವುಗಳ ಹೋಲಿಕೆ  

ಅನಂತರ ಸಮುವೇಲನು ಇಷಯನನ್ನು, “ನಿನ್ನ ಮಕ್ಕಳೆಲ್ಲಾ ಇಷ್ಟೇ ಮಂದಿಯೋ” ಎಂದು ಕೇಳಲು ಅವನು, “ಇವರೆಲ್ಲರಿಗಿಂತಲೂ ಚಿಕ್ಕವನು ಒಬ್ಬನಿರುತ್ತಾನೆ; ಅವನು ಕುರಿಮೇಯಿಸುವುದಕ್ಕೆ ಹೋಗಿದ್ದಾನೆ” ಎಂದು ಉತ್ತರಕೊಟ್ಟನು. ಆಗ ಸಮುವೇಲನು, “ಅವನನ್ನು ಕರೆದುಕೊಂಡು ಬರಲು ತಿಳಿಸು; ಅವನು ಬರುವವರೆಗೂ ನಾವು ಊಟಕ್ಕೆ ಕುಳಿತುಕೊಳ್ಳಬಾರದು” ಎಂದು ಹೇಳಲು ಇಷಯನು ಅವನನ್ನು ಕರೆದು ಕರೆದುಕೊಂಡು ಬರಲು ತಿಳಿಸಿದನು.


ಆ ಫಿಲಿಷ್ಟಿಯನು ನಲ್ವತ್ತು ದಿನ ಉದಯದಲ್ಲಿಯೂ, ಸಾಯಂಕಾಲದಲ್ಲಿಯೂ, ಬಂದು ಅದೇ ಪ್ರಕಾರ ಕೂಗುತ್ತಾ ಸವಾಲು ಹಾಕುತ್ತಾ ಯುದ್ಧಕ್ಕೆ ನಿಲ್ಲುತ್ತಿದ್ದನು.


ಆ ದಿನದಿಂದ ಸೌಲನು ದಾವೀದನನ್ನು ಅವನ ತಂದೆಯ ಮನೆಗೆ ಹೋಗಗೊಡದೇ, ತನ್ನ ಬಳಿಯಲ್ಲೇ ಇಟ್ಟುಕೊಂಡನು.


ಆಗ ದಾವೀದನು ಅವನಿಗೆ, “ನಿನ್ನ ಸೇವಕನಾದ ನಾನು ನನ್ನ ತಂದೆಯ ಕುರಿಗಳನ್ನು ಕಾಯುತ್ತಿರುವಾಗ ಸಿಂಹವಾಗಲಿ, ಕರಡಿಯಾಗಲಿ ಹಿಂಡಿನಲ್ಲಿನ ಕುರಿಮರಿಯನ್ನು ಹಿಡಿದುಕೊಂಡು ಹೋಗಲು ಬಂದರೆ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು