Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:19 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಸೌಲನೂ, ಇಸ್ರಾಯೇಲರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಸೌಲನೂ ಇಸ್ರಯೇಲರೂ ಏಲಾ ಕಣಿವೆಯಲ್ಲಿ ಫಿಲಿಷ್ಟಿಯರೊಡನೆ ಯುದ್ಧ ಮಾಡುತ್ತಿದ್ದಾರಲ್ಲವೆ?” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಸೌಲನೂ ಇಸ್ರಾಯೇಲ್ಯರೂ ಏಲಾ ತಗ್ಗಿನಲ್ಲಿ ಫಿಲಿಷ್ಟಿಯರೊಡನೆ ಯುದ್ಧಮಾಡುತ್ತಿದ್ದಾರಲ್ಲಾ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿನ್ನ ಸಹೋದರರು ಎಲ್ಲಾ ಇಸ್ರೇಲ್ ಸೈನಿಕರಂತೆ ಸೌಲನ ಜೊತೆಯಲ್ಲಿ ಏಲಾ ಕಣಿವೆಯಲ್ಲಿದ್ದಾರೆ. ಅವರು ಫಿಲಿಷ್ಟಿಯರ ವಿರುದ್ಧ ಹೋರಾಡುತ್ತಿದ್ದಾರೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಆಗ ಸೌಲನೂ, ಇಸ್ರಾಯೇಲರೆಲ್ಲರೂ ಫಿಲಿಷ್ಟಿಯರ ಸಂಗಡ ಏಲಾ ತಗ್ಗಿನಲ್ಲಿ ಯುದ್ಧ ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:19
3 ತಿಳಿವುಗಳ ಹೋಲಿಕೆ  

ಇದಲ್ಲದೆ ಇಲ್ಲಿ ಹತ್ತು ಗಿಣ್ಣದ ಉಂಡೆಗಳಿವೆ, ಇವುಗಳನ್ನು ಅವರ ಸಹಸ್ರಾಧಿಪತಿಗೆ ಕೊಡು. ಬರುವಾಗ ನಿನ್ನ ಅಣ್ಣಂದಿರ ಕ್ಷೇಮಸಮಾಚಾರವನ್ನು ವಿಚಾರಿಸಿಕೊಂಡು ಅವರಿಂದ ಒಂದು ಗುರುತನ್ನು ತೆಗೆದುಕೊಂಡು ಬಾ.


ದಾವೀದನು ಮರುದಿನ ಬೆಳಿಗ್ಗೆ ಎದ್ದು ಕುರಿ ಕಾಯುವವನಿಗೆ ಕುರಿಗಳನ್ನು ಒಪ್ಪಿಸಿ, ತನ್ನ ತಂದೆಯಾದ ಇಷಯನು ಹೇಳಿದವುಗಳನ್ನು ತೆಗೆದುಕೊಂಡು ಸೈನ್ಯವು ಹೊರಟು ಯುದ್ಧಕ್ಕಾಗಿ ಅರ್ಭಟಿಸುವ ಹೊತ್ತಿನಲ್ಲಿ ಪಾಳೆಯದ ರಥಗಳು ನಿಂತಿದ್ದ ಸ್ಥಳಕ್ಕೆ ಬಂದನು.


ಸೌಲನೂ, ಇಸ್ರಾಯೇಲ್ಯರೂ ಫಿಲಿಷ್ಟಿಯರೊಡನೆ ಯುದ್ಧಮಾಡುವುದಕ್ಕಾಗಿ ಸೈನ್ಯವನ್ನು ಕೂಡಿಸಿ ಏಲಾ ತಗ್ಗಿನಲ್ಲಿ ಪಾಳೆಯಮಾಡಿಕೊಂಡು ವ್ಯೂಹಕಟ್ಟಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು