Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:29 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆಗ ದಾವೀದನು, “ನಾನೇನು ತಪ್ಪು ಮಾಡಿದೆನು? ಸುಮ್ಮನೆ ಮಾತನಾಡಿದೆನಷ್ಟೆ” ಎಂದು ಹೇಳಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ದಾವೀದನು, “ನಾನೇನು ತಪ್ಪು ಮಾಡಿದೆ? ಪ್ರಶ್ನೆಯೊಂದನ್ನು ಕೇಳಬಾರದಿತ್ತೆ?” ಎಂದು ಹೇಳಿ ಅವನನ್ನು ಬಿಟ್ಟು ಬೇರೆ ಕಡೆಗೆ ಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ದಾವೀದನು - ನಾನೇನು ತಪ್ಪು ಮಾಡಿದೆನು? ಬರೀ ಮಾತಾಡಿದೆನಷ್ಟೆ ಎಂದು ಹೇಳಿ ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಅದಕ್ಕೆ ದಾವೀದನು, “ನಾನೇನು ಮಾಡಿದೆ? ನಾನು ಯಾವ ತಪ್ಪನ್ನೂ ಮಾಡಲಿಲ್ಲ. ನಾನು ಕೇವಲ ಮಾತನಾಡುತ್ತಿದ್ದೆ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಅದಕ್ಕೆ ದಾವೀದನು, “ನಾನು ಈಗ ಮಾಡಿದ್ದೇನು? ಮಾತನಾಡಿದೆನಷ್ಟೇ?” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:29
6 ತಿಳಿವುಗಳ ಹೋಲಿಕೆ  

ಅಪಕಾರಕ್ಕೆ ಅಪಕಾರವನ್ನು, ನಿಂದೆಗೆ ನಿಂದೆಯನ್ನು ಮಾಡದೇ ಆಶೀರ್ವದಿಸಿರಿ. ಇದಕ್ಕಾಗಿ ದೇವರು ನಿಮ್ಮನ್ನು ಕರೆದಿದ್ದಾನಲ್ಲಾ. ಹೀಗೆ ಮಾಡುವುದಾದರೆ ನೀವು ಆಶೀರ್ವಾದವನ್ನು ಬಾಧ್ಯವಾಗಿ ಹೊಂದುವಿರಿ.


ಪವಿತ್ರಾತ್ಮನಿಂದ ನಡಿಸಿಕೊಳ್ಳುವವನೋ ಎಲ್ಲವನ್ನೂ ವಿವೇಚಿಸಿ ತಿಳಿದುಕೊಳ್ಳುತ್ತಾನೆ; ಆದರೆ ಅವನಿಗೆ ಯಾರೂ ವಿವೇಚಿಸಿ ತಿಳಿಸಿಕೊಡಬೇಕಾಗಿಲ್ಲ.


ಮೃದುವಾದ ಪ್ರತ್ಯುತ್ತರವು ಸಿಟ್ಟನ್ನಾರಿಸುವುದು, ಬಿರುನುಡಿಯು ಸಿಟ್ಟನ್ನೇರಿಸುವುದು.


ದಾವೀದನು ಜನರ ಸಂಗಡ ಹೀಗೆ ಮಾತನಾಡುತ್ತಿರುವುದನ್ನು ಅವನ ಹಿರಿಯ ಅಣ್ಣನಾದ ಎಲೀಯಾಬನು ಕೇಳಿ ಕೋಪಗೊಂಡು, “ನೀನು ಇಲ್ಲಿಗೆ ಬಂದದ್ದೇಕೆ? ಅಡವಿಯಲ್ಲಿರುವ ನಾಲ್ಕಾರು ಕುರಿಗಳನ್ನು ಯಾರಿಗೊಪ್ಪಿಸಿ ಬಂದಿರುವೆ. ನಿನ್ನ ಸೊಕ್ಕು, ತುಂಟತನವು ನನಗೆ ಗೊತ್ತಿದೆ. ನೀನು ಯುದ್ಧವನ್ನು ನೋಡುವುದಕ್ಕೆ ಬಂದಿದ್ದೀ” ಎಂದು ಅವನನ್ನು ಗದರಿಸಿದನು.


ಅವನನ್ನು ಬಿಟ್ಟು ಬೇರೆ ಕಡೆಗೆ ಹೋಗಿ ಹಾಗೆಯೇ ವಿಚಾರಿಸಲು ಜನರು ಮುಂಚಿನಂತೆಯೇ ಉತ್ತರಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು