1 ಸಮುಯೇಲ 17:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಸೌಲನು ಅವನಿಗೆ, “ಅವನೊಡನೆ ಕಾದಾಡಲಾರೆ, ನೀನು ಇನ್ನೂ ಹುಡುಗನು ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಅದಕ್ಕೆ ಸೌಲನು, “ಅವನೊಡನೆ ಕಾದಾಡಲು ನಿನ್ನಿಂದ ಆಗದು; ನೀನು ಇನ್ನೂ ಹುಡುಗ. ಅವನಾದರೋ ಚಿಕ್ಕಂದಿನಿಂದಲೆ ಯುದ್ಧವೀರ,” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ನೀನು ಅವನೊಡನೆ ಕಾದಾಡಲಾರಿ; ನೀನು ಇನ್ನೂ ಹುಡುಗನು. ಅವನಾದರೋ ಚಿಕ್ಕಂದಿನಿಂದಲೇ ಯುದ್ಧವೀರನು ಎಂದು ಹೇಳಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಸೌಲನು, “ನೀನು ಹೊರಗೆ ಹೋಗಿ ಗೊಲ್ಯಾತನೊಂದಿಗೆ ಹೋರಾಡಲು ಸಾಧ್ಯವಿಲ್ಲ. ನೀನು ಒಬ್ಬ ಸೈನಿಕನೂ ಅಲ್ಲ! ಗೊಲ್ಯಾತನು ಬಾಲ್ಯದಿಂದಲೂ ಯುದ್ಧವೀರನಾಗಿದ್ದಾನೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಸೌಲನು ದಾವೀದನಿಗೆ, “ಈ ಫಿಲಿಷ್ಟಿಯನ ಮೇಲೆ ಯುದ್ಧಮಾಡಲು ನಿನ್ನಿಂದಾಗದು, ಏಕೆಂದರೆ ನೀನು ಹುಡುಗನಾಗಿದ್ದೀಯೆ. ಆದರೆ ಅವನು ಚಿಕ್ಕಂದಿನಿಂದ ಯುದ್ಧದ ಮನುಷ್ಯನಾಗಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿ |