1 ಸಮುಯೇಲ 17:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ನಾನು ಒಡನೇ ಬೆನ್ನಟ್ಟಿ, ಅದನ್ನು ಹೊಡೆದು, ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬೀಳಲು ಬಂದಾಗ ಅದರ ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ನಾನು ಒಡನೆ ಬೆನ್ನಟ್ಟಿ ಹೋಗುತ್ತಿದ್ದೆ; ಆ ಕಾಡುಮೃಗವನ್ನು ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆ. ಅದು ಹಿಂದಿರುಗಿ ನನ್ನ ಮೇಲೆ ಬಿದ್ದಾಗ ಅದನ್ನು ಗಡ್ಡ ಹಿಡಿದು, ಬಡಿದು, ಕೊಂದುಹಾಕುತ್ತಿದ್ದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ನಾನು ಒಡನೆ ಅದನ್ನು ಬೆನ್ನಟ್ಟಿ ಹೊಡೆದು ಕುರಿಮರಿಯನ್ನು ಕಿತ್ತುಕೊಳ್ಳುತ್ತಿದ್ದೆನು. ಅದು ಹಿಂದಿರುಗಿ ನನ್ನ ಮೇಲೆ ಬಿದ್ದರೆ ಅದನ್ನು ಗದ್ದಹಿಡಿದು ಬಡಿದು ಕೊಂದುಹಾಕುತ್ತಿದ್ದೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಆದನ್ನು ನಾನು ಅಟ್ಟಿಸಿಕೊಂಡು ಹೋಗುತ್ತಿದ್ದೆ. ನಾನು ಆ ಕ್ರೂರ ಮೃಗದ ಮೇಲೆ ಆಕ್ರಮಣ ಮಾಡಿ, ಅದರ ಬಾಯಿಂದ ಕುರಿಯನ್ನು ಬಿಡಿಸುತ್ತಿದ್ದೆನು. ಅದು ನನ್ನ ಮೇಲೆ ಆಕ್ರಮಣ ಮಾಡಿದರೆ, ನಾನು ಅದರ ಗಡ್ಡ ಹಿಡಿದು ಹೋರಾಡಿ ಅದನ್ನು ಕೊಲ್ಲುತ್ತಿದ್ದೆನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಆಗ ನಾನು ಅದರ ಹಿಂದೆ ಹೋಗಿ, ಅದನ್ನು ಹೊಡೆದುಬಿಟ್ಟು, ಆ ಕುರಿಮರಿಯನ್ನು ಅದರ ಬಾಯಿಂದ ತಪ್ಪಿಸಿದೆನು. ಅದು ನನ್ನ ಮೇಲೆ ಹಿಂದಿರುಗಿ ಬಿದ್ದಾಗ, ನಾನು ಅದರ ಗಡ್ಡವನ್ನು ಹಿಡಿದು, ಹೊಡೆದು ಕೊಂದುಹಾಕಿದೆನು. ಅಧ್ಯಾಯವನ್ನು ನೋಡಿ |