Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:38 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

38 ಅವನಿಗೆ ತನ್ನ ಯುದ್ಧ ವಸ್ತ್ರಗಳನ್ನು, ಕವಚವನ್ನೂ ತೊಣಿಸಿ, ತಲೆಗೊಂದು ತಾಮ್ರದ ಶಿರಸ್ತ್ರಾಣವನ್ನಿಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

38 ಅದು ಮಾತ್ರವಲ್ಲ, ತನ್ನ ಯುದ್ಧವಸ್ತ್ರಗಳನ್ನೂ ಕವಚವನ್ನೂ ಅವನಿಗೆ ತೊಡಿಸಿದನು. ಅವನ ತಲೆಯ ಮೇಲೆ ಕಂಚಿನ ಶಿರಸ್ತ್ರಾಣವನ್ನೂ ಇಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

38 ಅವನಿಗೆ ತನ್ನ ಯುದ್ಧವಸ್ತ್ರಗಳನ್ನೂ ಕವಚವನ್ನೂ ತೊಡಿಸಿ ತಲೆಗೊಂದು ತಾಮ್ರದ ಶಿರಸ್ತ್ರಾಣವನ್ನಿಟ್ಟನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

38 ಸೌಲನು ತನ್ನ ಯುದ್ಧವಸ್ತ್ರಗಳನ್ನು ದಾವೀದನಿಗೆ ತೊಡಿಸಿದನು. ಸೌಲನು ತಾಮ್ರದ ಶಿರಸ್ತ್ರಾಣವನ್ನು ದಾವೀದನ ತಲೆಯ ಮೇಲಿಟ್ಟನು ಮತ್ತು ಲೋಹದ ಕವಚವನ್ನು ದಾವೀದನ ಮೈಗೆ ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

38 ಸೌಲನು ದಾವೀದನಿಗೆ ತನ್ನ ಆಯುಧಗಳನ್ನು ಧರಿಸಲು ಹೇಳಿ, ಅವನ ತಲೆಯ ಮೇಲೆ ಒಂದು ಕಂಚಿನ ಶಿರಸ್ತ್ರಾಣವನ್ನು ಇಟ್ಟು, ಅವನಿಗೆ ಕವಚವನ್ನು ತೊಡಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:38
4 ತಿಳಿವುಗಳ ಹೋಲಿಕೆ  

ನನ್ನನ್ನು ಅಂಥ ಸಿಂಹದ ಮತ್ತು ಕರಡಿಯ ಉಗುರುಗಳಿಗೆ ತಪ್ಪಿಸಿದ ಯೆಹೋವನು ಈ ಫಿಲಿಷ್ಟಿಯನ ಕೈಯಿಂದಲೂ ತಪ್ಪಿಸುವನು” ಎಂದನು. ಆಗ ಸೌಲನು ದಾವೀದನಿಗೆ “ಹೋಗು ಯೆಹೋವನು ನಿನ್ನ ಸಂಗಡ ಇರಲಿ” ಎಂದು ಹೇಳಿ,


ದಾವೀದನು ಯುದ್ಧ ವಸ್ತ್ರದ ಮೇಲೆ ಕತ್ತಿಯನ್ನೂ ಬಿಗಿದುಕೊಂಡ ನಂತರ ನಡೆಯಲು ಸಾಧ್ಯವಾಗುತ್ತದೆಯೇ ಎಂದು ಪರೀಕ್ಷಿಸಿದ ಮೇಲೆ ಸೌಲನಿಗೆ, “ನನಗೆ ಅಭ್ಯಾಸವಿಲ್ಲದೆ ಇರುವುದರಿಂದ ಇವುಗಳನ್ನು ಧರಿಸಿಕೊಂಡು ನಡೆಯಲಾರೆ” ಎಂದು ಹೇಳಿ ಅವುಗಳನ್ನು ತೆಗೆದಿಟ್ಟು


ಇದಲ್ಲದೆ ಅವನು ತನ್ನ ಮೈಮೇಲಿದ್ದ ನಿಲುವಂಗಿಯನ್ನು ತನ್ನ ಯುದ್ಧವಸ್ತ್ರಗಳನ್ನು, ಕತ್ತಿ, ಬಿಲ್ಲು, ನಡುಕಟ್ಟುಗಳನ್ನೂ ದಾವೀದನಿಗೆ ಕೊಟ್ಟನು.


ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು