Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 17:53 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

53 ಅನಂತರ ಇಸ್ರಾಯೇಲರು ಹಿಂತಿರುಗಿ ಬಂದು ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

53 ಅನಂತರ ಇಸ್ರಯೇಲರು ಹಿಂದಿರುಗಿ ಬಂದು, ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

53 ಅನಂತರ ಇಸ್ರಾಯೇಲ್ಯರು ಹಿಂದಿರುಗಿ ಬಂದು ಫಿಲಿಷ್ಟಿಯರ ಪಾಳೆಯವನ್ನು ಸೂರೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

53 ಫಿಲಿಷ್ಟಿಯರನ್ನು ಅಟ್ಟಿಸಿಕೊಂಡು ಹೋಗಿದ್ದ ಇಸ್ರೇಲರು ಫಿಲಿಷ್ಟಿಯರ ಪಾಳೆಯಕ್ಕೆ ನುಗ್ಗಿ ಅವರ ಪಾಳೆಯದಲ್ಲಿದ್ದ ಅನೇಕ ವಸ್ತುಗಳನ್ನು ವಶಪಡಿಸಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

53 ಇಸ್ರಾಯೇಲರು ಫಿಲಿಷ್ಟಿಯರನ್ನು ಓಡಿಸಿಬಿಟ್ಟ ತರುವಾಯ ತಿರುಗಿಬಂದು ಅವರ ಡೇರೆಗಳನ್ನು ಸೂರೆಮಾಡಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 17:53
7 ತಿಳಿವುಗಳ ಹೋಲಿಕೆ  

ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು. ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.”


ನಾಶದ ಮೇಲೆ ನಾಶವು, ಒಂದರ ಮೇಲೊಂದು ನಾಶದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು.


ಇಸ್ರಾಯೇಲರು ಯೆಹೂದ್ಯರು ಎದ್ದು ಆರ್ಭಟಿಸಿ ಫಿಲಿಷ್ಟಿಯರನ್ನು ತಗ್ಗಿನ ದಾರಿಯವರೆಗೂ ಎಕ್ರೋನಿನ ಬಾಗಿಲುಗಳವರೆಗೂ ಹಿಂದಟ್ಟಿದರು. ಫಿಲಿಷ್ಟಿಯರ ಹೆಣಗಳು ಶಾರಯಿಮಿನಿಂದ ಗತ್ ಎಕ್ರೋನ್ ಪಟ್ಟಣಗಳವರೆಗೂ ಬಿದ್ದಿದ್ದವು.


ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು.


ತನ್ನ ಜೀವವನ್ನು ಕೈಯಲ್ಲಿ ಹಿಡಿದುಕೊಂಡು ಹೋಗಿ ಫಿಲಿಷ್ಟಿಯನನ್ನು ಕೊಂದನು. ಯೆಹೋವನು ಇಸ್ರಾಯೇಲ್ಯರಿಗೆ ಮಹಾ ಜಯವನ್ನುಂಟುಮಾಡಿದನು. ನೀನು ಅದನ್ನು ನೋಡಿ ಸಂತೋಷಪಟ್ಟಿಯಲ್ಲಾ. ದಾವೀದನನ್ನು ನಿಷ್ಕರುಣೆಯಾಗಿ ಕೊಂದು, ನಿರಪರಾಧಿಯ ರಕ್ತವನ್ನು ಸುರಿಸಿ, ಅಪರಾಧಕ್ಕೆ ನೀನೇಕೆ ಗುರಿಯಾಗುತ್ತೀ?” ಅಂದನು.


ಇಸ್ರಾಯೇಲರು ಹೋದ ನಂತರ ಇವನು ನಿಂತುಕೊಂಡು, ಕತ್ತಿ ಹಿಡಿದು, ಕೈ ಸೋತು ಹೋಗುವ ತನಕ ಫಿಲಿಷ್ಟಿಯರನ್ನು ಕೊಲ್ಲುತ್ತಲೇ ಇದ್ದನು. ಆ ದಿನದಲ್ಲಿ ಯೆಹೋವನು ಮಹಾಜಯವನ್ನುಂಟುಮಾಡಲು ಇಸ್ರಾಯೇಲರು ಸುಲಿದುಕೊಳ್ಳುವುದಕ್ಕಾಗಿ ಹಿಂದಿರುಗಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು