1 ಸಮುಯೇಲ 17:54 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201954 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)54 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಜೆರುಸಲೇಮಿಗೆ ಒಯ್ದನು. ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇಟ್ಟುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)54 ದಾವೀದನು ಆ ಫಿಲಿಷ್ಟಿಯನ ತಲೆಯನ್ನು ಯೆರೂಸಲೇವಿುಗೆ ಒಯ್ದನು; ಅವನ ಆಯುಧಗಳನ್ನು ತನ್ನ ಗುಡಾರದಲ್ಲಿಟ್ಟುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್54 ದಾವೀದನು ಗೊಲ್ಯಾತನ ತಲೆಯನ್ನು ಜೆರುಸಲೇಮಿಗೆ ತೆಗೆದುಕೊಂಡು ಹೋದನು. ದಾವೀದನು ಅವನ ಆಯುಧಗಳನ್ನು ತನ್ನ ಗುಡಾರದಲ್ಲೇ ಇರಿಸಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ54 ದಾವೀದನು ಫಿಲಿಷ್ಟಿಯನ ತಲೆಯನ್ನು ತೆಗೆದುಕೊಂಡು, ಅದನ್ನು ಯೆರೂಸಲೇಮಿಗೆ ತಂದನು. ಆದರೆ ಅವನ ಆಯುಧಗಳನ್ನು ತನ್ನ ಡೇರೆಯಲ್ಲಿ ಇಟ್ಟನು. ಅಧ್ಯಾಯವನ್ನು ನೋಡಿ |