1 ಸಮುಯೇಲ 17:56 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201956 ಆಗ ಅರಸನು ಅವನಿಗೆ, “ಆ ಪ್ರಾಯಸ್ಥನು ಯಾರ ಮಗನೆಂದು ವಿಚಾರಿಸು” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)56 ಆಗ ಅರಸನು ಅವನಿಗೆ, “ಈ ಯುವಕ ಯಾರ ಮಗನೆಂದು ವಿಚಾರಿಸು,” ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)56 ಆಗ ಅರಸನು ಅವನಿಗೆ - ಆ ಪ್ರಾಯಸ್ಥನು ಯಾರ ಮಗನೆಂದು ವಿಚಾರಿಸು ಎಂದು ಆಜ್ಞಾಪಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್56 ಅದಕ್ಕೆ ಅರಸನು, “ಆ ಯುವಕನ ತಂದೆ ಯಾರೆಂಬುದನ್ನು ಪತ್ತೆಹಚ್ಚು” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ56 ಅದಕ್ಕೆ ಅರಸನು, “ಆ ಯೌವನಸ್ಥನು ಯಾರ ಮಗನೆಂದು ವಿಚಾರಿಸು,” ಎಂದನು. ಅಧ್ಯಾಯವನ್ನು ನೋಡಿ |