Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಇದನ್ನು ನೋಡಿ ಸೌಲನು ದಾವೀದನಿಗೆ ಬಹಳವಾಗಿ ಹೆದರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಇದರಿಂದಾಗಿ ಸೌಲನಿಗೆ ಮತ್ತಷ್ಟು ಹೆದರಿಕೆಯುಂಟಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಸೌಲನು ಇದನ್ನು ನೋಡಿ ಅವನಿಗೆ ಬಹಳವಾಗಿ ಹೆದರಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದಾವೀದನು ಬಹಳವಾಗಿ ಯಶ್ವಸಿಯಾಗುತ್ತಿರುವುದನ್ನು ಕಂಡ ಸೌಲನು ದಾವೀದನಿಗೆ ಮತ್ತಷ್ಟು ಭಯಪಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅವನು ಜಯಶಾಲಿಯಾಗುತ್ತಿದ್ದದ್ದನ್ನು ಸೌಲನು ಕಂಡು ಅವನಿಗೆ ಭಯಪಟ್ಟಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:15
8 ತಿಳಿವುಗಳ ಹೋಲಿಕೆ  

ಆದರೆ ಮೇಲಿಂದ ಬರುವ ಜ್ಞಾನವು ಮೊದಲು ಪರಿಶುದ್ಧವಾದದ್ದು ಆಮೇಲೆ ಸಮಾಧಾನಕರವಾದದ್ದು, ವಿನಯವುಳ್ಳದ್ದು, ಸಂತೋಷವಾಗಿ ಒಪ್ಪಿಕೊಳ್ಳುವಂಥದ್ದು, ಕರುಣೆ ಮತ್ತು ಒಳ್ಳೆ ಫಲಗಳಿಂದ ತುಂಬಿರುವಂಥದ್ದು, ಪಕ್ಷಪಾತವಿಲ್ಲದ್ದು, ಪ್ರಾಮಾಣಿಕವಾದ್ದದು ಆಗಿದೆ.


ನಿಮ್ಮಲ್ಲಿ ಯಾರಿಗಾದರು ಜ್ಞಾನದ ಕೊರತೆಯಿರುವುದಾದರೆ ಅವರು ದೇವರನ್ನು ಬೇಡಿಕೊಳ್ಳಲಿ, ಅದು ಅವರಿಗೆ ದೊರಕುವುದು. ಯಾಕೆಂದರೆ ದೇವರು ಹಂಗಿಸದೆ ಎಲ್ಲರಿಗೂ ಉದಾರವಾಗಿ ಕೊಡುವಾತನಾಗಿದ್ದಾನೆ.


ಸಮಯವನ್ನು ಸದುಪಯೋಗಿಸಿಕೊಂಡು ಹೊರಗಿನವರೊಂದಿಗೆ ಜ್ಞಾನವುಳ್ಳವರಾಗಿ ನಡೆದುಕೊಳ್ಳಿರಿ.


ದಯಾಳುವಾಗಿ ಧನಸಹಾಯ ಮಾಡುವವನೂ, ತನ್ನ ಕಾರ್ಯಗಳನ್ನು ನೀತಿಯಿಂದ ನಡೆಸುವವನೂ ಭಾಗ್ಯವಂತನು.


ಯೆಹೋವನು ಸೌಲನನ್ನು ಬಿಟ್ಟು ದಾವೀದನ ಸಂಗಡ ಇದ್ದುದರಿಂದ ಸೌಲನು ದಾವೀದನಿಗೆ ಭಯಪಟ್ಟು,


ಯೆಹೋವನು ಅವನ ಸಂಗಡ ಇದ್ದದರಿಂದ ದಾವೀದನು ಎಲ್ಲಾ ಕಾರ್ಯಗಳನ್ನು ವಿವೇಕದಿಂದ ನಡೆಸುತ್ತಿದ್ದನು.


ಆದರೆ ಇಸ್ರಾಯೇಲರೂ, ಯೆಹೂದ್ಯರೂ ತಮ್ಮ ಸಂಗಡ ಹೋಗುತ್ತಾ ಬರುತ್ತಾ ಇದ್ದ ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು