1 ಸಮುಯೇಲ 18:24 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201924 ಸೇವಕರು ದಾವೀದನ ಮಾತುಗಳನ್ನು ಸೌಲನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)24 ದಾವೀದನ ಪ್ರತಿಕ್ರಿಯೆಯನ್ನು ಸೇವಕರು ಸೌಲನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)24 ದಾವೀದನು ಅಂದದ್ದನ್ನು ಸೇವಕರು ಸೌಲನಿಗೆ ತಿಳಿಸಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್24 ದಾವೀದನು ತಿಳಿಸಿದ್ದನ್ನೆಲ್ಲ ಸೌಲನ ಅಧಿಕಾರಿಗಳು ಸೌಲನಿಗೆ ಹೇಳಿದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ24 ಆಗ ಸೌಲನ ಸೇವಕರು ಸೌಲನಿಗೆ, ದಾವೀದನು ಈ ಪ್ರಕಾರವಾಗಿ ಮಾತನಾಡಿದನೆಂದು ಹೇಳಿದರು. ಅಧ್ಯಾಯವನ್ನು ನೋಡಿ |