Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 18:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವುದಕ್ಕೆ ಒಪ್ಪಿದನು. ನೇಮಕವಾದ ದಿನಗಳು ಮುಗಿಯುವ ಮೊದಲೇ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಸೇವಕರು ದಾವೀದನಿಗೆ ಹಾಗೆಯೇ ತಿಳಿಸಿದಾಗ ಅರಸನ ಅಳಿಯನಾಗಲು ಅವನು ಸಮ್ಮತಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ ಅವನು ಅರಸನ ಅಳಿಯನಾಗುವದಕ್ಕೆ ಒಪ್ಪಿದನು. ದಾವೀದನು ನೇಮಕವಾದ ದಿನಗಳು ಮುಗಿಯುವ ಮೊದಲೇ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಸೌಲನ ಅಧಿಕಾರಿಗಳು ಆ ಸಂಗತಿಗಳನ್ನು ದಾವೀದನಿಗೆ ತಿಳಿಸಿದರು. ದಾವೀದನು ರಾಜನ ಅಳಿಯನಾಗಬೇಕೆಂದು ಬಯಸಿದನು. ಆದ್ದರಿಂದ ಅವನು ತಕ್ಷಣವೇ ಕಾರ್ಯನಿರತನಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಹಾಗೆಯೇ ಅವನ ಸೇವಕರು ದಾವೀದನಿಗೆ ಈ ಮಾತುಗಳನ್ನು ತಿಳಿಸಿದಾಗ, ಅರಸನಿಗೆ ಅಳಿಯನಾಗುವುದು ಅವನಿಗೆ ಚೆನ್ನಾಗಿ ಕಾಣಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 18:26
2 ತಿಳಿವುಗಳ ಹೋಲಿಕೆ  

ಅವಳು ದಾವೀದನಿಗೆ ಉರಲಾಗಿರುವಂತೆಯೂ, ಅವನು ಫಿಲಿಷ್ಟಿಯರ ಕೈಗೆ ಸಿಕ್ಕಿಬೀಳುವಂತೆಯೂ ಇವಳನ್ನು ಅವನಿಗೆ ಕೊಡುವೆನು ಅಂದುಕೊಂಡು ಅವನಿಗೆ, “ನೀನು ನನ್ನ ಅಳಿಯನಾಗುವುದಕ್ಕೆ ಈಗ ಎರಡನೆಯ ಸಂದರ್ಭವುಂಟಾಯಿತು” ಎಂದು ಹೇಳಿದನು.


ಆಗ ಆ ದೂತರು ಲೋಟನಿಗೆ, “ಇಲ್ಲಿ ನಿನಗೆ ಇನ್ನಾರಿದ್ದಾರೆ? ಅಳಿಯಂದಿರನ್ನೂ ಗಂಡು ಮತ್ತು ಹೆಣ್ಣು ಮಕ್ಕಳನ್ನೂ ಪಟ್ಟಣದಲ್ಲಿ ನಿನಗಿರುವ ಎಲ್ಲರನ್ನೂ ಊರ ಹೊರಕ್ಕೆ ಕರೆದುಕೊಂಡು ಬಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು