1 ಸಮುಯೇಲ 18:30 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201930 ಫಿಲಿಷ್ಟಿಯ ಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಧಿಪತಿಗಳಲ್ಲಿ ದಾವೀದನೇ ಹೆಚ್ಚು ಪ್ರಭಾವಶಾಲಿಯಾಗಿ ಬರುತ್ತಿದ್ದುದರಿಂದ ಅವನ ಹೆಸರು ಬಹು ಸುಪ್ರಸಿದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)30 ಫಿಲಿಷ್ಟಿಯ ರಾಜರು ಯುದ್ಧಕ್ಕೆ ಬಂದಾಗಲೆಲ್ಲ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಈ ಕಾರಣ ಅವನ ಹೆಸರು ಸುಪ್ರಸಿದ್ಧವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)30 ಫಿಲಿಷ್ಟಿಯಪ್ರಭುಗಳು ಯುದ್ಧಕ್ಕೆ ಬಂದಾಗೆಲ್ಲಾ ಸೌಲನ ಸೇನಾಪತಿಗಳಲ್ಲಿ ದಾವೀದನೇ ಅಧಿಕಜಯಶೀಲನಾಗಿ ಬರುತ್ತಿದ್ದದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್30 ಫಿಲಿಷ್ಟಿಯ ಸೇನಾಧಿಪತಿಗಳು ಇಸ್ರೇಲರೊಂದಿಗೆ ಹೋರಾಡಲು ಹೋಗುತ್ತಲೇ ಇದ್ದರು. ಆದರೆ ದಾವೀದನು ಪ್ರತಿಸಲವೂ ಅವರನ್ನು ಸೋಲಿಸುತ್ತಿದ್ದನು. ದಾವೀದನು ಸೌಲನ ಒಬ್ಬ ಯಶಸ್ವಿಯಾದ ಅಧಿಕಾರಿಯಾಗಿದ್ದನು! ಆದ್ದರಿಂದ ದಾವೀದನು ಪ್ರಖ್ಯಾತನಾದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ30 ಫಿಲಿಷ್ಟಿಯರ ಪ್ರಧಾನರು ಯುದ್ಧಕ್ಕೆ ಬರುತ್ತಿದ್ದರು. ಅವರು ಹೊರಟು ಬಂದಾಗಲೆಲ್ಲಾ ದಾವೀದನು ಸೌಲನ ಸಮಸ್ತ ಸೇನಾಪತಿಗಳಿಗಿಂತ ಅತ್ಯಧಿಕ ಜಯಶೀಲನಾಗಿ ಹಿಂದಿರುಗುತ್ತಿದ್ದನು. ಆದ್ದರಿಂದ ಅವನ ಹೆಸರು ಬಹು ಪ್ರಸಿದ್ಧವಾಯಿತು. ಅಧ್ಯಾಯವನ್ನು ನೋಡಿ |