1 ಸಮುಯೇಲ 18:7 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ಅವರು ಹಾಡುತ್ತಾ, ಕೊಂಡಾಡುತ್ತಾ, “ಸೌಲನು ಸಾವಿರ ಶತ್ರುಗಳನ್ನು ಕೊಂದನು. ದಾವೀದನು ಹತ್ತು ಸಾವಿರಾರು ಶತ್ರುಗಳನ್ನು ಕೊಂದನು” ಎಂದು ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 ಅವರು: ಸೌಲನು ಕೊಂದನು ಸಾವಿರಗಟ್ಟಳೆ ದಾವೀದನೋ ಕೊಂದನು ಹತ್ತುಸಾವಿರಗಟ್ಟಳೆ,” ಎಂದು ಪರಸ್ಪರ ಹಾಡಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)7 ಅವರು ಪರಸ್ಪರವಾಗಿ - ಸೌಲನು ಸಾವಿರಗಟ್ಟಳೆಯಾಗಿ ಕೊಂದನು; ದಾವೀದನು ಹತ್ತು ಸಾವಿರಗಟ್ಟಳೆಯಾಗಿ ಕೊಂದನು ಎಂದು ಹಾಡಿದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 ಹೆಂಗಸರು, “ಸೌಲನು ಸಾವಿರಾರು ಶತ್ರುಗಳನ್ನು ಕೊಂದರೆ, ದಾವೀದನು ಲಕ್ಷಾಂತರ ಶತ್ರುಗಳನ್ನು ಕೊಂದನು” ಎಂದು ಹಾಡುತ್ತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಆ ಸ್ತ್ರೀಯರು ಒಬ್ಬರಿಗೊಬ್ಬರು, “ಸೌಲನು ಸಾವಿರಗಳಷ್ಟು ಕೊಂದನು, ದಾವೀದನು ಹತ್ತು ಸಾವಿರಗಳಷ್ಟು ಕೊಂದನು,” ಎಂದು ಹಾಡಿದರು. ಅಧ್ಯಾಯವನ್ನು ನೋಡಿ |