1 ಸಮುಯೇಲ 19:1 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ, ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ದಾವೀದನನ್ನು ಕೊಲ್ಲಬೇಕೆಂದು ಸೌಲನು ತನ್ನ ಮಗ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಸೌಲನು ದಾವೀದನನ್ನು ಕೊಲ್ಲಬೇಕೆಂದು ತನ್ನ ಮಗನಾದ ಯೋನಾತಾನನಿಗೂ ಎಲ್ಲಾ ಪರಿವಾರದವರಿಗೂ ಆಜ್ಞಾಪಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಸೌಲನು ತನ್ನ ಮಗನಾದ ಯೋನಾತಾನನಿಗೂ ತನ್ನ ಅಧಿಕಾರಿಗಳಿಗೂ ದಾವೀದನನ್ನು ಕೊಂದು ಹಾಕಲು ತಿಳಿಸಿದನು. ಆದರೆ ಯೋನಾತಾನನು ದಾವೀದನನ್ನು ಬಹಳ ಇಷ್ಟಪಡುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಸೌಲನು ತನ್ನ ಮಗ ಯೋನಾತಾನ ಮತ್ತು ತನ್ನ ಸಮಸ್ತ ಸೇವಕರಿಗೆ ದಾವೀದನನ್ನು ಕೊಲ್ಲಬೇಕೆಂದು ಹೇಳಿದನು. ಆದರೆ ಸೌಲನ ಮಗನಾದ ಯೋನಾತಾನನು ದಾವೀದನನ್ನು ಬಹಳವಾಗಿ ಪ್ರೀತಿಸುತ್ತಿದ್ದನು. ಅಧ್ಯಾಯವನ್ನು ನೋಡಿ |