1 ಸಮುಯೇಲ 19:8 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಫಿಲಿಷ್ಟಿಯರು ತಿರುಗಿ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಸಂಪೂರ್ಣವಾಗಿ ಸೋಲಿಸಿ, ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಫಿಲಿಷ್ಟಿಯರು ಮತ್ತೆ ಯುದ್ಧಕ್ಕೆ ಬಂದಾಗ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ತಿಯಾಗಿ ಸೋಲಿಸಿ ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಫಿಲಿಷ್ಟಿಯರು ತಿರಿಗಿ ಯುದ್ಧಕ್ಕೆ ಬರುವಲ್ಲಿ ದಾವೀದನು ಹೋಗಿ ಅವರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಯುದ್ಧವು ಮತ್ತೆ ಬಂದಿತು. ದಾವೀದನು ಫಿಲಿಷ್ಟಿಯರ ಮೇಲೆ ಯುದ್ಧಕ್ಕೆ ಹೋಗಿ ಅವರನ್ನು ಸೋಲಿಸಿ ಓಡಿಸಿಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ತಿರುಗಿ ಯುದ್ಧ ಉಂಟಾಯಿತು. ಆಗ ದಾವೀದನು ಹೊರಟು, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ ಅವರನ್ನು ಸಾಹಸದಿಂದ ಹೊಡೆದನು. ಅವರು ಅವನ ಎದುರಿನಿಂದ ಓಡಿಹೋದರು. ಅಧ್ಯಾಯವನ್ನು ನೋಡಿ |