1 ಸಮುಯೇಲ 19:9 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಒಂದು ದಿನ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದು ತನ್ನ ಮನೆಯಲ್ಲಿ ಕುಳಿತುಕೊಂಡಿದ್ದನು. ಆಗ ಸರ್ವೇಶ್ವರನಿಂದ ಬಂದ ದುರಾತ್ಮವೊಂದು ಅವನನ್ನು ಆವರಿಸಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)9 ಒಂದು ದಿವಸ ಸೌಲನು ಕೈಯಲ್ಲಿ ಈಟಿಯನ್ನು ಹಿಡಿದುಕೊಂಡು ತನ್ನ ಮನೆಯಲ್ಲಿ ಕೂತುಕೊಂಡಿದ್ದಾಗ ಯೆಹೋವನಿಂದ ಕಳುಹಿಸಲ್ಪಟ್ಟ ದುರಾತ್ಮವು ಅವನ ಮೇಲೆ ಬಂದಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಆದರೆ ಯೆಹೋವನಿಂದ ಬಂದ ದುರಾತ್ಮವು ಸೌಲನ ಮೈಮೇಲೆ ಬಂದಿತು. ಸೌಲನು ತನ್ನ ಮನೆಯಲ್ಲಿ ಕುಳಿತಿದ್ದನು. ಸೌಲನ ಈಟಿಯು ಅವನ ಕೈಯಲ್ಲಿಯೇ ಇದ್ದಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಸೌಲನು ತನ್ನ ಕೈಯಲ್ಲಿ ಈಟಿಯನ್ನು ಹಿಡಿದು, ತನ್ನ ಮನೆಯೊಳಗೆ ಕುಳಿತಿರುವಾಗ, ಯೆಹೋವ ದೇವರಿಂದ ಕಳುಹಿಸಲಾದ ದುರಾತ್ಮವು ಅವನ ಮೇಲೆ ಬಂತು. ದಾವೀದನು ತನ್ನ ಕೈಯಿಂದ ಕಿನ್ನರಿ ಬಾರಿಸಿದನು. ಅಧ್ಯಾಯವನ್ನು ನೋಡಿ |