1 ಸಮುಯೇಲ 2:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲರಲ್ಲಿ ನಡೆಸುತ್ತಿರುವುದನ್ನೂ, ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರೊಡನೆ ಸಂಗಮಿಸುತ್ತಿರುವುದನ್ನೂ ಕೇಳಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಈಗ ಏಲಿ ಬಹಳ ಮುದುಕನಾಗಿದ್ದ. ತನ್ನ ಮಕ್ಕಳು ಇಸ್ರಯೇಲ್ ಜನರಿಗೆ ಮಾಡುತ್ತಿದ್ದುದೆಲ್ಲಾ ಅವನ ಕಿವಿಗೆ ಬೀಳುತ್ತಿತ್ತು. ದೇವದರ್ಶನದ ಗುಡಾರದ ಬಾಗಿಲಿನಲ್ಲಿ ಕೆಲಸಮಾಡುತ್ತಿದ್ದ ಸ್ತ್ರೀಯರೊಡನೆ ಮಲಗುತ್ತಿದ್ದಾರೆಂಬುದನ್ನೂ ಕೇಳಿದ್ದ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬಹುವೃದ್ಧನಾದ ಏಲಿಯು ತನ್ನ ಮಕ್ಕಳು ಎಲ್ಲಾ ಇಸ್ರಾಯೇಲ್ಯರಲ್ಲಿ ನಡಿಸುತ್ತಿರುವದನ್ನೂ ಅವರು ದೇವದರ್ಶನದ ಗುಡಾರದ ಬಾಗಲಿನಲ್ಲಿ ಸೇವೆಮಾಡುವ ಸ್ತ್ರೀಯರೊಡನೆ ಸಂಗವಿುಸುತ್ತಿರುವದನ್ನೂ ಕೇಳಿ ಅವರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಏಲಿಯು ಬಹಳ ವೃದ್ಧನಾದನು. ತನ್ನ ಗಂಡುಮಕ್ಕಳು ಶೀಲೋವಿನಲ್ಲಿ ಇಸ್ರೇಲರೊಂದಿಗೆ ನಡೆದುಕೊಳ್ಳುತ್ತಿರುವ ರೀತಿಯನ್ನು ಮತ್ತು ಅವರು ದೇವದರ್ಶನ ಗುಡಾರದ ಬಾಗಿಲಿನಲ್ಲಿ ಸೇವೆ ಮಾಡುತ್ತಿರುವ ಸ್ತ್ರೀಯರೊಡನೆ ಕೂಡುತ್ತಿರುವುದನ್ನು ಅವನು ಕೇಳುತ್ತಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಏಲಿಯು ಬಹಳ ವೃದ್ಧನಾಗಿದ್ದನು. ಅವನು ತನ್ನ ಪುತ್ರರು ಇಸ್ರಾಯೇಲ್ ಜನರಿಗೆ ಮಾಡುವುದೆಲ್ಲವನ್ನೂ, ಅವರು ದೇವದರ್ಶನ ಗುಡಾರದ ಬಾಗಿಲ ಬಳಿಯಲ್ಲಿ ಕೂಡಿಬರುವ ಸ್ತ್ರೀಯರ ಸಂಗಡ ಮಲಗಿದ್ದರೆಂಬುದನ್ನೂ ಕೇಳಿ ಅವರಿಗೆ, ಅಧ್ಯಾಯವನ್ನು ನೋಡಿ |