1 ಸಮುಯೇಲ 2:27 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವನು ನಿನಗೆ ಹೇಳುವುದೇನಂದರೆ, ‘ಇಸ್ರಾಯೇಲರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 ಒಂದು ದಿನ ದೇವಭಕ್ತನೊಬ್ಬನು ಏಲಿಯ ಬಳಿಗೆ ಬಂದು, ಸರ್ವೇಶ್ವರನಿಂದ ಬಂದ ಈ ಸಮಾಚಾರವನ್ನು ತಿಳಿಸಿದನು: “ಇಸ್ರಯೇಲರು ಈಜಿಪ್ಟಿನಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾದೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)27 ದೇವರ ಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು ಅವನಿಗೆ - ಯೆಹೋವನು ನಿನಗೆ ಹೇಳುವದೇನಂದರೆ - ಇಸ್ರಾಯೇಲ್ಯರು ಐಗುಪ್ತದಲ್ಲಿ ಫರೋಹನ ದಾಸತ್ವದಲ್ಲಿದ್ದಾಗ ನಾನು ನಿನ್ನ ಗೋತ್ರದವರಿಗೆ ಪ್ರತ್ಯಕ್ಷನಾಗಿ ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 ದೇವಮನುಷ್ಯನೊಬ್ಬನು ಏಲಿಯ ಬಳಿಗೆ ಬಂದು, “ಯೆಹೋವನು ಈ ಸಂಗತಿಗಳನ್ನು ತಿಳಿಸಿದನು: ‘ನಿನ್ನ ಪೂರ್ವಿಕರು ಈಜಿಪ್ಟಿನಲ್ಲಿ ಫರೋಹನ ಗುಲಾಮರಾಗಿದ್ದರು. ಆಗ ನಾನು ನಿನ್ನ ಪೂರ್ವಿಕರಿಗೆ ದರ್ಶನ ನೀಡಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 ದೇವರ ಮನುಷ್ಯನು ಏಲಿಯ ಬಳಿಗೆ ಬಂದು ಅವನಿಗೆ, “ಯೆಹೋವ ದೇವರು ನಿನಗೆ ಹೇಳುವದೇನೆಂದರೆ: ‘ನಿನ್ನ ತಂದೆಯ ಮನೆಯವರು ಈಜಿಪ್ಟಿನಿಂದ ಫರೋಹನ ಮನೆಯೊಳಗೆ ಇರುವಾಗ, ನಾನು ಅವರಿಗೆ ಪ್ರತ್ಯಕ್ಷವಾದದ್ದು ಸ್ಪಷ್ಟವಾಗಲಿಲ್ಲವೋ? ಅಧ್ಯಾಯವನ್ನು ನೋಡಿ |