1 ಸಮುಯೇಲ 2:31 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಇಗೋ, ನಾನು ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)31 ನಿನ್ನ ಮತ್ತು ನಿನ್ನ ಮನೆಯವರ ಭುಜಬಲವನ್ನು ಮುರಿಯುವ ದಿನಗಳು ಬರಲಿವೆ. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ನಾನು ನಿನ್ನ ಮತ್ತು ನಿನ್ನ ಮನೆಯವರ ಬಾಹುಬಲವನ್ನು ಮುರಿಯುವ ದಿನಗಳು ಬರುವವು. ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವದಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ನಿನ್ನ ಸಂತತಿಯವರನ್ನೆಲ್ಲಾ ನಾಶಮಾಡುವ ಕಾಲವು ಬರುತ್ತಿದೆ. ನಿನ್ನ ಮನೆಯಲ್ಲಿ ಯಾರೂ ವೃದ್ಧಾಪ್ಯದವರೆಗೆ ಬದುಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟದಹಾಗೆ, ನಿನ್ನ ತೋಳನ್ನೂ ನಿನ್ನ ತಂದೆಯ ಮನೆಯವರ ತೋಳನ್ನೂ ನಾನು ಛೇದಿಸುವ ದಿನಗಳು ಬರುವುವು. ಅಧ್ಯಾಯವನ್ನು ನೋಡಿ |