1 ಸಮುಯೇಲ 2:32 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೋಡುವಿ. ಇಸ್ರಾಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಪೂರ್ಣಾಯುಷ್ಯವನ್ನು ಹೊಂದಿ ಜೀವಿಸುವವರು ಇನ್ನು ಮುಂದೆ ಒಬ್ಬರಾದರು ಇರುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ನಿನ್ನ ವೈರಿಯೇ ನನ್ನ ಮಂದಿರದಲ್ಲಿ ಸೇವೆಮಾಡುವುದನ್ನು ನೀನು ನೋಡುವೆ. ಇಸ್ರಯೇಲರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವುದೇ ಇಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)32 ನಿನ್ನ ವೈರಿಯು ನನ್ನ ಮಂದಿರದಲ್ಲಿ ಸೇವೆಮಾಡುವದನ್ನು ನೋಡುವಿ. ಇಸ್ರಾಯೇಲ್ಯರಿಗೆ ಸರ್ವಶುಭವನ್ನು ದಯಪಾಲಿಸುವೆನು; ಆದರೆ ನಿನ್ನ ಮನೆಯಲ್ಲಿ ಯಾರೂ ಪೂರ್ಣಾಯುಷ್ಯವನ್ನು ಮುಟ್ಟುವದೇ ಇಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ಇಸ್ರೇಲಿಗೆ ಶುಭಗಳಾದರೂ ನಿನ್ನ ಮನೆಯಲ್ಲಿ ಅಶುಭಗಳಿರುವುದನ್ನು ನೀನು ನೋಡುವೆ. ನಿನ್ನ ಕುಟುಂಬದಲ್ಲಿ ಯಾರೂ ವೃದ್ಧಾಪ್ಯದವರೆಗೆ ಬದುಕುವುದಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಇದಲ್ಲದೆ ಇಸ್ರಾಯೇಲಿಗೆ ಮಾಡುವ ಸಕಲ ಉತ್ತಮವಾದವುಗಳಿಗೆ ಬದಲಾಗಿ, ನೀನು ನನ್ನ ವಾಸಸ್ಥಳದಲ್ಲಿ ಒಬ್ಬ ವೈರಿಯನ್ನು ಕಾಣುವೆ. ಎಂದಿಗೂ ನಿನ್ನ ಮನೆಯಲ್ಲಿ ಒಬ್ಬ ವೃದ್ಧನೂ ಇರುವುದಿಲ್ಲ. ಅಧ್ಯಾಯವನ್ನು ನೋಡಿ |