1 ಸಮುಯೇಲ 20:10 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ದಾವೀದನು, “ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ?” ಎಂದು ಅವನನ್ನು ಕೇಳಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ದಾವೀದನು, “ನಿನ್ನ ತಂದೆ ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ನನಗೆ ತಿಳಿಸುವೆ?” ಎಂದು ಅವನನ್ನು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)10 ದಾವೀದನು - ನಿನ್ನ ತಂದೆಯು ಬಿರುನುಡಿಯಿಂದ ಉತ್ತರಕೊಟ್ಟರೆ ಅದನ್ನು ಯಾರ ಮುಖಾಂತರವಾಗಿ ತಿಳಿಸುವಿ ಎಂದು ಅವನನ್ನು ಕೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ದಾವೀದನು, “ನಿನ್ನ ತಂದೆಯು ನಿನಗೆ ಕೆಟ್ಟ ಸಂಗತಿಗಳನ್ನು ಹೇಳಿದರೆ, ನನ್ನನ್ನು ಎಚ್ಚರಿಸುವವರು ಯಾರು?” ಎಂದು ಕೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ದಾವೀದನು ಯೋನಾತಾನನಿಗೆ, “ನಿನ್ನ ತಂದೆಯು ನಿನಗೆ ಕಠಿಣವಾದ ಉತ್ತರ ಹೇಳಿದರೆ, ಅದನ್ನು ನನಗೆ ತಿಳಿಸುವವರು ಯಾರು?” ಎಂದನು. ಅಧ್ಯಾಯವನ್ನು ನೋಡಿ |