Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ನೀನು ಸರ್ವೇಶ್ವರಸ್ವಾಮಿಯನ್ನು ಸ್ಮರಿಸಿ ಜೀವಮಾನದುದ್ದಕ್ಕೂ ನನಗೆ ಕೃಪೆತೋರಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನೀನು ಯೆಹೋವನನ್ನು ನೆನಸಿ ನನ್ನ ಜೀವಮಾನದಲ್ಲೆಲ್ಲಾ ನನಗೆ ಕೃಪೆತೋರಿಸು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಜೀವಮಾನವೆಲ್ಲಾ ನೀನು ನನಗೆ ದಯಾಳುವಾಗಿರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದರೆ ನಾನು ಇನ್ನೂ ಬದುಕುತ್ತಿರುವಾಗ ನಾನು ಸಾಯದ ಹಾಗೆ ನೀನು ಯೆಹೋವ ದೇವರ ದಯೆಯನ್ನು ನನ್ನ ಮೇಲೆ ತೋರಿಸಿಬೇಕಾದದ್ದಲ್ಲದೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:14
8 ತಿಳಿವುಗಳ ಹೋಲಿಕೆ  

ಅರಸನು ಅವನಿಗೆ, “ಸೌಲನ ಕುಟುಂಬದಲ್ಲಿ ಯಾರಾದರೂ ಉಳಿದಿದ್ದರೆ ಹೇಳು, ನಾನು ದೇವರನ್ನು ನೆನಸಿ ಅವರಿಗೆ ದಯೆತೋರಿಸುತ್ತೇನೆ” ಎಂದನು. ಆಗ ಚೀಬನು ಅರಸನಿಗೆ “ಯೋನಾತಾನನಿಗೆ ಎರಡೂ ಕಾಲು ಕುಂಟಾದ ಒಬ್ಬ ಮಗನಿದ್ದಾನೆ” ಎಂದು ಹೇಳಿದನು.


ಆದರೆ ನೀನು ಸುಖದಿಂದಿರುವಾಗ ನನ್ನನ್ನು ಜ್ಞಾಪಕಮಾಡಿಕೊಂಡು ನನಗೆ ದಯೆ ತೋರಿಸಿ ಫರೋಹನಿಗೆ ನನ್ನ ಸಂಗತಿಯನ್ನು ತಿಳಿಸಿ ನನ್ನನ್ನು ಈ ಸೆರೆಯಿಂದ ಬಿಡಿಸಬೇಕು.


ನನ್ನ ತಂದೆಯು ನಿನಗೆ ಕೇಡುಮಾಡುವ ಮನಸ್ಸುಳ್ಳವನಾಗಿದ್ದಾನೆಂದು ಗೊತ್ತಾದರೆ, ಅದನ್ನೂ ನಿನಗೆ ತಿಳಿಸಿ, ನೀನು ತಪ್ಪಿಸಿಕೊಂಡು ಸುರಕ್ಷಿತವಾಗುವ ಹಾಗೆ ನಿನ್ನನ್ನು ಕಳುಹಿಸಿಬಿಡುವೆನು. ಹಾಗೆ ಮಾಡದಿದ್ದರೆ ಯೆಹೋವನು ನನಗೆ ಬೇಕಾದದ್ದನ್ನು ಮಾಡಲಿ, ಆತನು ನನ್ನ ತಂದೆಯ ಸಂಗಡ ಇದ್ದ ಹಾಗೆ ನಿನ್ನ ಸಂಗಡಲೂ ಇರಲಿ.


ನಾನು ಸತ್ತನಂತರ ನನ್ನ ಮನೆಯ ಮೇಲೆಯೂ ಶಾಶ್ವತವಾದ ನಿನ್ನ ದಯೆಯಿರಲಿ. ಯೆಹೋವನು ನಿನ್ನ ಎಲ್ಲಾ ಶತ್ರುಗಳನ್ನು ಭೂಮಿಯಿಂದ ತೆಗೆದು ಹಾಕಿದರೂ ಅದು ನನ್ನ ಮನೆಯಿಂದ ಅಗಲದಿರಲಿ.


ನಮ್ಮಿಬ್ಬರ ಒಡಂಬಡಿಕೆಗೆ ಯೆಹೋವನೇ ನಿತ್ಯ ಸಾಕ್ಷಿಯಾಗಿರುವನು” ಅಂದನು.


ಹೀಗಿರುವುದರಿಂದ ನೀನು ನನ್ನ ಸಂತಾನವನ್ನು ನಿರ್ಮೂಲಮಾಡುವುದಿಲ್ಲವೆಂದೂ, ನಮ್ಮ ಕುಲದಿಂದ ನನ್ನ ಹೆಸರನ್ನು ತೆಗೆದುಹಾಕುವುದಿಲ್ಲವೆಂದೂ ಯೆಹೋವನ ಹೆಸರಿನಲ್ಲಿ ಪ್ರಮಾಣ ಮಾಡು” ಎಂದು ಬೇಡಿಕೊಂಡ ಹಾಗೆ ದಾವೀದನು ಪ್ರಮಾಣಮಾಡಿದನು.


ಒಂದು ದಿನ ದಾವೀದನು, “ಸೌಲನ ಮನೆಯವರಲ್ಲಿ ಯಾರಾದರೂ ಉಳಿದಿದ್ದರೆ, ನಾನು ಅವರಿಗೆ ಯೋನಾತಾನನ ಸಲುವಾಗಿ ದಯೆತೋರಿಸಬೇಕೆಂದಿರುತ್ತೇನೆ” ಎನ್ನಲು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು