1 ಸಮುಯೇಲ 20:26 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 ಆ ದಿನ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು. ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನು ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 ಆ ದಿವಸ ಅವನ ವಿಷಯವಾಗಿ ಏನೂ ಹೇಳಲಿಲ್ಲ. “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿರಬಹುದು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು,” ಎಂದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)26 ಆ ದಿವಸ ಅವನ ವಿಷಯ ಏನೂ ಹೇಳಲಿಲ್ಲ. ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿದ್ದಾನು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು ಅಂದುಕೊಂಡನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ಸೌಲನು ಆ ದಿನ ಏನನ್ನೂ ಹೇಳದೆ, “ದಾವೀದನಿಗೆ ಏನೋ ಸಂಭವಿಸಿರಬಹುದು ಆದ್ದರಿಂದ ಅವನು ಇಂದು ಶುದ್ಧನಾಗಿರಲಿಕ್ಕಿಲ್ಲ” ಎಂದು ಯೋಚಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 ಆದರೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ, “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿರಬಹುದು; ನಿಶ್ಚಯವಾಗಿ ಅಶುಚಿಯಾಗಿದ್ದಾನೆ,” ಎಂದು ಹೇಳಿಕೊಂಡನು. ಅಧ್ಯಾಯವನ್ನು ನೋಡಿ |