1 ಸಮುಯೇಲ 20:28 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201928 ಅದಕ್ಕೆ ಯೋನಾತಾನನು, “ದಾವೀದನು ‘ಬೇತ್ಲೆಹೇಮಿನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)28 ಅದಕ್ಕೆ ಯೋನಾತಾನನು, “ದಾವೀದನು, ಬೆತ್ಲೆಹೇಮಿನಲ್ಲಿ ತಮ್ಮ ಗೋತ್ರದವರು ಬಲಿದಾನ ಮಾಡುತ್ತಾರೆ; ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)28 ಅದಕ್ಕೆ ಯೋನಾತಾನನು - ದಾವೀದನು ಬೇತ್ಲೆಹೇವಿುನಲ್ಲಿ ನಮ್ಮ ಗೋತ್ರದವರು ಯಜ್ಞಮಾಡುತ್ತಾರೆ; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್28 ಯೋನಾತಾನನು, “ಬೆತ್ಲೆಹೇಮಿಗೆ ಹೋಗಲು ತನಗೆ ಅವಕಾಶಕೊಡಬೇಕೆಂದು ದಾವೀದನು ನನ್ನನ್ನು ಬಹಳವಾಗಿ ಕೇಳಿಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ28 ಯೋನಾತಾನನು ಸೌಲನಿಗೆ ಉತ್ತರವಾಗಿ, “ಬೇತ್ಲೆಹೇಮಿನವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿಕೊಂಡನು. ಅಧ್ಯಾಯವನ್ನು ನೋಡಿ |