1 ಸಮುಯೇಲ 20:33 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನಾನಿಗೆ ಗೊತ್ತಾಗಲು ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಕೂಡಲೆ ಸೌಲನು ಅವನನ್ನು ತಿವಿಯುವವನಂತೆ ಈಟಿಯನ್ನೆಸೆದನು. ತನ್ನ ತಂದೆ ನಿಜವಾಗಿಯೂ ದಾವೀದನನ್ನು ಕೊಲ್ಲುವುದಕ್ಕೆ ನಿಶ್ಚಯಿಸಿದ್ದಾನೆಂಬುದು ಯೋನಾತಾನನಿಗೆ ಅರಿವಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)33 ಕೂಡಲೆ ಸೌಲನು ಅವನನ್ನು ತಿವಿಯಬೇಕೆಂದು ಈಟಿಯನ್ನೆಸೆದನು. ತನ್ನ ತಂದೆಯು ದಾವೀದನನ್ನು ಕೊಲ್ಲುವದಕ್ಕೆ ನಿಶ್ಚಯಿಸಿದ್ದಾನೆಂಬದು ಯೋನಾತಾನನಿಗೆ ಗೊತ್ತಾಗಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಆದರೆ ಸೌಲನು ಯೋನಾತಾನನನ್ನು ಕೊಲ್ಲುವುದಕ್ಕಾಗಿ ಈಟಿಯನ್ನು ಅವನ ಕಡೆಗೆ ಎಸೆದನು. ದಾವೀದನನ್ನು ಕೊಲ್ಲಲು ತನ್ನ ತಂದೆಯು ದೃಢನಿರ್ಧಾರ ಮಾಡಿದ್ದಾನೆಂದು ಯೋನಾತಾನನು ತಿಳಿದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದ್ದರಿಂದ ಯೋನಾತಾನನು ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದನೆಂದು ತಿಳಿದುಕೊಂಡನು. ಅಧ್ಯಾಯವನ್ನು ನೋಡಿ |