1 ಸಮುಯೇಲ 20:35 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201935 ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)35 ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಅಡವಿಗೆ ಹೋದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)35 ಅವನು ಮರುದಿವಸ ಮುಂಜಾನೆ ಒಬ್ಬ ಹುಡುಗನನ್ನು ಕರಕೊಂಡು ದಾವೀದನನ್ನು ನೋಡುವದಕ್ಕಾಗಿ ಅಡವಿಗೆ ಹೋಗಿ ಹುಡುಗನಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್35 ಮಾರನೆಯ ದಿನ ಬೆಳಿಗ್ಗೆ ಯೋನಾತಾನನು ಹೊಲಕ್ಕೆ ಹೋದನು. ಅವನು ದಾವೀದನೊಂದಿಗೆ ಮಾಡಿಕೊಂಡಿದ್ದ ಒಪ್ಪಂದದಂತೆ ಅವನನ್ನು ನೋಡಲು ಹೋದನು. ಯೋನಾತಾನನು ಒಬ್ಬ ಬಾಲಕನನ್ನು ತನ್ನೊಂದಿಗೆ ಕರೆದುಕೊಂಡು ಹೋದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ35 ಉದಯದಲ್ಲಿ ಯೋನಾತಾನನು ದಾವೀದನಿಗೆ ನೇಮಿಸಿದ ವೇಳೆಯ ಪ್ರಕಾರವೇ ಒಬ್ಬ ಚಿಕ್ಕ ಹುಡುಗನನ್ನು ಕರೆದುಕೊಂಡು, ಅಧ್ಯಾಯವನ್ನು ನೋಡಿ |