Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




1 ಸಮುಯೇಲ 20:36 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಹುಡುಗನಿಗೆ, “ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ” ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

36 ಹುಡುಗನಿಗೆ, “ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ,” ಎಂದು ಹೇಳಿದನು. ಆ ಹುಡುಗ ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಬೇಗ ಹೋಗಿ ನಾನು ಎಸೆದ ಬಾಣಗಳನ್ನು ಕೂಡಿಸಿಕೊಂಡು ಬಾ ಎಂದು ಹೇಳಿದನು. ಆ ಹುಡುಗನು ಹೋಗುತ್ತಿರುವಾಗ ಯೋನಾತಾನನು ಬಾಣವನ್ನು ಅವನ ಆಚೆಗೆ ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 ಯೋನಾತಾನನು ಆ ಬಾಲಕನಿಗೆ, “ನಾನು ಪ್ರಯೋಗಿಸುವ ಬಾಣಗಳನ್ನು ಹುಡುಕಲು ಹೋಗು” ಎಂದು ಹೇಳಿದನು. ಬಾಲಕನು ಓಡಲು ಆರಂಭಿಸಿದನು, ಯೋನಾತಾನನು ಆ ಬಾಲಕನ ಆಚೆಗೆ ಬಾಣಗಳನ್ನು ಪ್ರಯೋಗಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಹೊಲಕ್ಕೆ ಹೊರಟುಹೋಗಿ ಹುಡುಗನಿಗೆ, “ನೀನು ಓಡಿಹೋಗಿ ನಾನು ಎಸೆಯುವ ಬಾಣಗಳನ್ನು ಹುಡುಕಿಕೊಂಡು ಬಾ,” ಎಂದು ಹೇಳಿ, ಆ ಹುಡುಗನು ಓಡುವಾಗ ಅವನಿಗೆ, ಆಚೆ ಹೋಗುವಹಾಗೆ ಬಾಣವನ್ನು ಎಸೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




1 ಸಮುಯೇಲ 20:36
2 ತಿಳಿವುಗಳ ಹೋಲಿಕೆ  

ಅವನು ಮರುದಿನ ಬೆಳಿಗ್ಗೆ ಒಬ್ಬ ಹುಡುಗನನ್ನು ಕರೆದುಕೊಂಡು ದಾವೀದನನ್ನು ನೋಡುವುದಕ್ಕಾಗಿ ಹೊಲಕ್ಕೆ ಹೋಗಿ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು