1 ಸಮುಯೇಲ 20:4 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಆಗ ಯೋನಾತಾನನು ದಾವೀದನಿಗೆ, “ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಆಗ ಯೋನಾತಾನನು ದಾವೀದನಿಗೆ, “ನಾನು ನಿನಗಾಗಿ ಏನು ಮಾಡಬೇಕು ಹೇಳು, ಮಾಡುತ್ತೇನೆ,” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)4 ಆಗ ಯೋನಾತಾನನು ದಾವೀದನಿಗೆ - ನಾನು ನಿನಗೋಸ್ಕರ ಮಾಡಬೇಕಾದದ್ದನ್ನು ಹೇಳು ಮಾಡುತ್ತೇನೆ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಯೋನಾತಾನನು, “ನೀನು ಬಯಸುವ ಏನನ್ನಾದರೂ ಮಾಡಲು ನಾನು ಸಿದ್ಧನಿದ್ದೇನೆ” ಎಂದು ದಾವೀದನಿಗೆ ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಆಗ ಯೋನಾತಾನನು ದಾವೀದನಿಗೆ, “ನಿನ್ನ ಪ್ರಾಣವು ಏನೇನು ಹೇಳುತ್ತದೋ, ನಿನಗೋಸ್ಕರ ನಾನು ಅದನ್ನು ಮಾಡುವೆನು,” ಎಂದನು. ಅಧ್ಯಾಯವನ್ನು ನೋಡಿ |