1 ಸಮುಯೇಲ 20:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಅದಕ್ಕೆ ದಾವೀದನು, “ನಾಳೆ ಅಮಾವಾಸ್ಯೆ. ನಾನು ಅರಸನ ಪಂಕ್ತಿಯಲ್ಲಿ ಊಟಮಾಡಬೇಕಾಗಿರುವುದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಅದಕ್ಕೆ ದಾವೀದನು, “ನಾಳೆ ಶುದ್ಧಪಾಡ್ಯಮಿ; ನಾನು ಅರಸರ ಪಂಕ್ತಿಯಲ್ಲಿ ಕುಳಿತು ಊಟಮಾಡಬೇಕಾಗಿರುವುದು; ನೀನು ಅಪ್ಪಣೆ ಕೊಟ್ಟರೆ ನಾನು ಈಗಲೆ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಅದಕ್ಕೆ ದಾವೀದನು - ನಾಳೆ ಶುದ್ಧ ಪಾಡ್ಯವು; ನಾನು ಅರಸನ ಪಂಕ್ತಿಯಲ್ಲಿ ಕೂತು ಊಟಮಾಡಬೇಕಾಗಿರುವದು. ನೀನು ಅಪ್ಪಣೆಕೊಟ್ಟರೆ ನಾನು ಈಗಲೇ ಹೋಗಿ ಮೂರನೆಯ ದಿನ ಸಾಯಂಕಾಲದವರೆಗೆ ಹೊಲದಲ್ಲಿ ಅಡಗಿಕೊಂಡಿರುವೆನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಆಗ ದಾವೀದನು, “ನಾಳೆ ಅಮಾವಾಸ್ಯೆ ಹಬ್ಬ, ನಾನು ರಾಜನ ಜೊತೆಯಲ್ಲಿ ಊಟಮಾಡಬೇಕಾಗಿದೆ. ಆದರೆ ನಾನು ಈಗಲೇ ಹೋಗಿ ಸಂಜೆಯವರೆಗೆ ಹೊಲದಲ್ಲಿ ಅಡಗಿಕೊಳ್ಳಲು ಅವಕಾಶ ಮಾಡಿಕೊಡು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ದಾವೀದನು ಯೋನಾತಾನನಿಗೆ, “ನಾಳೆ ಅಮಾವಾಸ್ಯೆ, ಆದ್ದರಿಂದ ನಾನು ಅರಸನ ಸಂಗಡ ಪಂಕ್ತಿಯಲ್ಲಿ ಊಟ ಮಾಡಲೇ ಬೇಕಾಗಿರುವುದು. ನಾನು ಮೂರನೆಯ ದಿವಸದ ಸಾಯಂಕಾಲದವರೆಗೆ ಹೊಲದಲ್ಲಿ ಬಚ್ಚಿಟ್ಟುಕೊಂಡಿರಲು, ನನ್ನನ್ನು ಹೋಗಗೊಡಿಸು. ಅಧ್ಯಾಯವನ್ನು ನೋಡಿ |