1 ಸಮುಯೇಲ 21:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಬೇಸರಗೊಳಿಸುವುದಕ್ಕಾಗಿ ಇವನನ್ನು ಕರೆತಂದಿರೋ? ಇಂಥವನೂ ನನ್ನ ಮನೆಗೆ ಬರಬೇಕೋ?” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ನನ್ನ ಬಳಿ ಹುಚ್ಚರು ಕಡಿಮೆಯೆಂದು ನೆನೆಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ತಂದಿರೋ? ಇಂಥವನು ನನ್ನ ಮನೆಗೆ ಬರಬೇಕಿತ್ತೋ?’ ಎಂದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ನನ್ನ ಬಳಿಯಲ್ಲಿ ಹುಚ್ಚರು ಕಡಿಮೆಯೆಂದು ನೆನಸಿ ನನ್ನನ್ನು ಮರುಳಾಟದಿಂದ ಬೇಸರಗೊಳಿಸುವದಕ್ಕಾಗಿ ಇವನನ್ನು ತಂದಿರೋ? ಇಂಥವನು ನನ್ನ ಮನೆಗೆ ಬರಬೇಕೋ ಅಂದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ನನ್ನ ಹತ್ತಿರ ಬೇಕಾದಷ್ಟು ಹುಚ್ಚರಿದ್ದಾರೆ. ನನ್ನ ಎದುರಿನಲ್ಲಿ ಇವನು ಮಾಡುವ ಹುಚ್ಚಾಟವನ್ನು ನಾನು ನೋಡಲೆಂದು ಕರೆ ತಂದಿರುವಿರೋ? ಇವನು ಮತ್ತೆ ನನ್ನ ಮನೆಯೊಳಕ್ಕೆ ಬರಲು ಅವಕಾಶ ಕೊಡಬೇಡಿ” ಅಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಹುಚ್ಚರು ನನಗೆ ಅವಶ್ಯವೆಂದು ನೆನಸಿ ನನ್ನನ್ನು ಮರುಳುಮಾಡಿ ಬೇಸರಗೊಳಿಸುವುದಕ್ಕಾಗಿ ಇವನನ್ನು ನನ್ನ ಮುಂದೆ ತೆಗೆದುಕೊಂಡು ಬಂದಿರೋ? ಇವನು ನನ್ನ ಮನೆಯಲ್ಲಿ ಬರಬೇಕೋ?” ಎಂದನು. ಅಧ್ಯಾಯವನ್ನು ನೋಡಿ |