1 ಸಮುಯೇಲ 21:2 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು, “ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ, ಇದನ್ನು ಯಾರಿಗೂ ತಿಳಿಸಬಾರದೆಂದು ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು, “ಅರಸರು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟಪ್ಪಣೆಮಾಡಿ ನನ್ನನ್ನು ಕಳುಹಿಸಿದ್ದಾರೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)2 ಅರಸನು ಒಂದು ಕೆಲಸವನ್ನು ಆಜ್ಞಾಪಿಸಿ ಇದನ್ನು ಯಾರಿಗೂ ತಿಳಿಸಬಾರದೆಂದು ಕಟ್ಟುಮಾಡಿ ನನ್ನನ್ನು ಕಳುಹಿಸಿದ್ದಾನೆ. ನನ್ನ ಆಳುಗಳು ಇಂಥಿಂಥ ಸ್ಥಳದಲ್ಲಿ ನನ್ನನ್ನು ಸಂಧಿಸಬೇಕೆಂದು ಗೊತ್ತುಮಾಡಿದ್ದೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದಾವೀದನು ಅಹೀಮೆಲೆಕನಿಗೆ, “ರಾಜನು ನನಗೆ ಒಂದು ವಿಶೇಷ ಆಜ್ಞೆಯನ್ನು ಕೊಟ್ಟಿರುವನು. ಅವನು ನನಗೆ, ‘ಈ ಕೆಲಸದ ಬಗ್ಗೆ ಬೇರೆ ಯಾರಿಗೂ ತಿಳಿಸಬೇಡ. ನಾನು ನಿನಗೆ ಮಾಡಲು ಹೇಳಿದ ಕೆಲಸವು ಯಾರಿಗೂ ತಿಳಿಯಕೂಡದು’ ಎಂದು ಹೇಳಿದ್ದಾನೆ. ನಾನು ನನ್ನ ಜನರಿಗೆ ನನ್ನನ್ನು ಎಲ್ಲಿ ಭೇಟಿಯಾಗಬೇಕೆಂದು ತಿಳಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ದಾವೀದನು ಯಾಜಕನಾದ ಅಹೀಮೆಲೆಕನಿಗೆ, “ಅರಸನು ನನಗೆ ಒಂದು ಕಾರ್ಯವನ್ನು ಆಜ್ಞಾಪಿಸಿದ್ದು, ಇಂಥದ್ದೆಂದು ಒಬ್ಬರಿಗೂ ತಿಳಿಯಬಾರದೆಂದು ನನಗೆ ಹೇಳಿದನು. ಇಂಥಿಂಥ ಸ್ಥಳಗಳಿಗೆ ಹೋಗಬೇಕೆಂದು ನಾನು ನನ್ನ ಕೆಲಸದವರಿಗೆ ನೇಮಿಸಿದ್ದೇನೆ. ಅಧ್ಯಾಯವನ್ನು ನೋಡಿ |