1 ಸಮುಯೇಲ 22:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ದಾವೀದನು ಎದೋಮ್ಯನಾದ ದೋಯೇಗನನ್ನು, “ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ತಿಳಿದುಕೊಂಡೆನು. ನಿನ್ನ ಸಂಬಂಧಿಕರ ಸಾವಿಗೆ ನಾನೇ ಕಾರಣನಾದೆನಲ್ಲಾ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ದಾವೀದನು, “ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನೆಸಿಕೊಂಡೆ; ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಎದೋಮ್ಯನಾದ ದೋಯೇಗನನ್ನು ನಾನು ಅಲ್ಲಿ ಕಂಡಾಗಲೇ ಇವನು ಸೌಲನಿಗೆ ಹೇಗೂ ಈ ಸಂಗತಿಯನ್ನು ತಿಳಿಸುವನೆಂದು ನೆನಸಿಕೊಂಡೆನು. ನಿನ್ನ ಸಂಬಂಧಿಕರ ವಧೆಗೆ ನಾನೇ ಕಾರಣನಾದೆನಲ್ಲಾ! ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ಆಗ ದಾವೀದನು ಎಬ್ಯಾತಾರನಿಗೆ, “ನಾನು ಎದೋಮ್ಯನಾದ ದೋಯೇಗನನ್ನು ಆ ದಿನ ನೋಬ್ ಪಟ್ಟಣದಲ್ಲಿ ನೋಡಿದೆ. ಅವನು ಸೌಲನಿಗೆ ತಿಳಿಸುತ್ತಾನೆಂದು ನನಗೆ ಗೊತ್ತಿತ್ತು! ನಿನ್ನ ತಂದೆಯ ಕುಟುಂಬದ ಮರಣಕ್ಕೆ ನಾನೇ ಕಾರಣ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಆಗ ದಾವೀದನು ಅಬಿಯಾತರನಿಗೆ, “ಎದೋಮ್ಯನಾದ ದೋಯೇಗನು ಅಲ್ಲಿ ಇದ್ದುದರಿಂದ ಅವನು ಸೌಲನಿಗೆ ನಿಶ್ಚಯವಾಗಿ ತಿಳಿಸುವನೆಂದು ನಾನು ಆ ದಿನವೇ ನೆನೆಸಿಕೊಂಡೆ. ನಿನ್ನ ತಂದೆಯ ಮನೆಯ ಸಮಸ್ತರ ಪ್ರಾಣಹತ್ಯೆಗೆ ಕಾರಣನಾದವನು ನಾನೇ. ಅಧ್ಯಾಯವನ್ನು ನೋಡಿ |