1 ಸಮುಯೇಲ 23:12 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ದಾವೀದನು ತಿರುಗಿ ಯೆಹೋವನನ್ನು, “ಕೆಯೀಲದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ” ಎಂದು ಕೇಳಿದಾಗ ಆತನು, “ಒಪ್ಪಿಸಿಕೊಡುವರು” ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ದಾವೀದನು ಪುನಃ ಸರ್ವೇಶ್ವರನನ್ನು, ಕೆಯೀಲಾದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೇ?” ಎಂದು ಕೇಳಿದಾಗ ಅವರು, “ಒಪ್ಪಿಸಿಕೊಡುವರು,” ಎಂದು ಉತ್ತರಕೊಟ್ಟರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)12 ದಾವೀದನು ತಿರಿಗಿ ಯೆಹೋವನನ್ನು - ಕೆಯೀಲದವರು ನನ್ನನ್ನೂ ನನ್ನ ಜನರನ್ನೂ ಸೌಲನ ಕೈಗೆ ಒಪ್ಪಿಸುವರೋ ಎಂದು ಕೇಳಿದಾಗ ಆತನು - ಒಪ್ಪಿಸಿಕೊಡುವರು ಎಂದು ಉತ್ತರಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಅನಂತರ ದಾವೀದನು, “ಕೆಯೀಲಾದ ಜನರು ನನ್ನನ್ನೂ ನನ್ನ ಜನರನ್ನೂ ಸೌಲನಿಗೆ ಒಪ್ಪಿಸುತ್ತಾರೆಯೇ?” ಎಂದು ಕೇಳಿದನು. ಯೆಹೋವನು, “ಅವರು ಒಪ್ಪಿಸುತ್ತಾರೆ” ಎಂದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಅನಂತರ ದಾವೀದನು, “ಕೆಯೀಲಾ ಪಟ್ಟಣದವರು ನನ್ನನ್ನೂ, ನನ್ನ ಜನರನ್ನೂ ಸೌಲನ ಕೈಯಲ್ಲಿ ಒಪ್ಪಿಸಿಕೊಡುವರೋ?” ಎಂದು ಕೇಳಿದನು. ಯೆಹೋವ ದೇವರು, “ಅವರು ಒಪ್ಪಿಸಿಕೊಡುವರು,” ಎಂದರು. ಅಧ್ಯಾಯವನ್ನು ನೋಡಿ |