1 ಸಮುಯೇಲ 23:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಸೌಲನು ತನ್ನನ್ನು ಕೊಲ್ಲಲು ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಮರುಭೂಮಿಯ ಹೋರೆಷದಲ್ಲಿ ಅಡಗಿಕೊಂಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಸೌಲನು ತನ್ನನ್ನು ಕೊಲ್ಲ ಹೊರಟಿದ್ದಾನೆಂದು ದಾವೀದನು ತಿಳಿದು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ದಾವೀದನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು. ಸೌಲನು ತನ್ನನ್ನು ಕೊಲ್ಲಲು ಬರುತ್ತಾನೆಂದು ದಾವೀದನು ಹೆದರಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ತನ್ನ ಪ್ರಾಣವನ್ನು ತೆಗೆಯುವುದಕ್ಕೆ ಸೌಲನು ಹೊರಟಿದ್ದಾನೆಂದು ದಾವೀದನು ತಿಳಿದಾಗ, ಅವನು ಜೀಫ್ ಅರಣ್ಯದ ಹೋರೆಷದಲ್ಲಿ ಅಡಗಿಕೊಂಡಿದ್ದನು. ಅಧ್ಯಾಯವನ್ನು ನೋಡಿ |