1 ಸಮುಯೇಲ 23:5 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ, ಫಿಲಿಷ್ಟಿಯರೊಡನೆ ಯುದ್ಧಮಾಡಿ, ಅವರನ್ನು ಸಂಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಆಗ ದಾವೀದನು ತನ್ನ ಜನರೊಡನೆ ಕೆಯೀಲಾಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿದನು. ಅವರನ್ನು ಪೂರ್ಣವಾಗಿ ಸೋಲಿಸಿ, ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲಾದವರನ್ನು ಕಾಪಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)5 ಆಗ ದಾವೀದನು ತನ್ನ ಜನರೊಡನೆ ಕೆಯೀಲಕ್ಕೆ ಹೋಗಿ ಫಿಲಿಷ್ಟಿಯರೊಡನೆ ಯುದ್ಧಮಾಡಿ ಅವರನ್ನು ಪೂರ್ಣವಾಗಿ ಸೋಲಿಸಿ ಅವರ ಪಶುಗಳನ್ನು ತೆಗೆದುಕೊಂಡು ಕೆಯೀಲದವರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಹೀಗೆ ದಾವೀದನು ಮತ್ತು ಅವನ ಜನರು ಕೆಯೀಲಾಕ್ಕೆ ಹೋದರು. ದಾವೀದನ ಜನರು ಫಿಲಿಷ್ಟಿಯರೊಡನೆ ಹೋರಾಡಿ ಅವರನ್ನು ಸೋಲಿಸಿ ಅವರ ಹಸುಗಳನ್ನು ವಶಪಡಿಸಿಕೊಂಡರು. ದಾವೀದನು ಈ ರೀತಿಯಲ್ಲಿ ಕೆಯೀಲಾದ ಜನರನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಹಾಗೆಯೇ ದಾವೀದನೂ, ಅವನ ಜನರೂ ಎದ್ದು ಕೆಯೀಲಾ ನಗರಕ್ಕೆ ಹೋಗಿ, ಫಿಲಿಷ್ಟಿಯರ ಸಂಗಡ ಯುದ್ಧಮಾಡಿ, ಅವರ ಪಶುಗಳನ್ನು ಹಿಡಿದುಕೊಂಡು ಬಂದು, ಅವರನ್ನು ಪೂರ್ಣವಾಗಿ ಸೋಲಿಸಿದರು. ಈ ಪ್ರಕಾರ ದಾವೀದನು ಕೆಯೀಲಾ ನಗರದ ನಿವಾಸಿಗಳನ್ನು ರಕ್ಷಿಸಿದನು. ಅಧ್ಯಾಯವನ್ನು ನೋಡಿ |