1 ಸಮುಯೇಲ 25:14 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201914 ನಾಬಾಲನ ಸೇವಕರಲ್ಲಿ ಒಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ಧಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು, ಧಣಿಯು ಬಂದವರನ್ನು ಬೈದನು ಕಳುಹಿಸಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)14 ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ, “ಮರುಭೂಮಿಯಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮ ವಿಚಾರಕ್ಕಾಗಿ ದೂತರನ್ನು ಕಳುಹಿಸಿದ್ದನು. ದಣಿಯವರು ಬಂದವರನ್ನು ಚೆನ್ನಾಗಿ ಬೈದು ಕಳಿಸಿದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)14 ನಾಬಾಲನ ಸೇವಕರಲ್ಲೊಬ್ಬನು ಅವನ ಹೆಂಡತಿಯಾದ ಅಬೀಗೈಲಳಿಗೆ - ಅರಣ್ಯದಲ್ಲಿರುವ ದಾವೀದನು ನಮ್ಮ ದಣಿಯ ಕ್ಷೇಮವಿಚಾರಕ್ಕಾಗಿ ದೂತರನ್ನು ಕಳುಹಿಸಲು ದಣಿಯು ಬಂದವರ ಮೇಲೆ ಬಿದ್ದು ಬೈದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್14 ನಾಬಾಲನ ಸೇವಕನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಒಡೆಯನನ್ನು ವಂದಿಸಲು ದಾವೀದನು ಅರಣ್ಯದಿಂದ ಸಂದೇಶಕರನ್ನು ಕಳುಹಿಸಿದ್ದನು. ಆದರೆ ನಾಬಾಲನು ದಾವೀದನ ಸಂದೇಶಕರೊಂದಿಗೆ ಕೀಳಾಗಿ ನಡೆದುಕೊಂಡನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ14 ಆಗ ಕೆಲಸದವರಲ್ಲಿ ಯುವಕನಾದವನೊಬ್ಬನು ನಾಬಾಲನ ಹೆಂಡತಿಯಾದ ಅಬೀಗೈಲಳಿಗೆ, “ನಮ್ಮ ಯಜಮಾನನನ್ನು ವಂದಿಸಲು ದಾವೀದನು ಮರುಭೂಮಿಯಿಂದ ದೂತರನ್ನು ಕಳುಹಿಸಿದನು. ಅಧ್ಯಾಯವನ್ನು ನೋಡಿ |