1 ಸಮುಯೇಲ 25:15 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 ಆ ಜನರು ನಮಗೆ ಬಹಳ ಉಪಕಾರ ಮಾಡಿದವರು. ನಾವು ಅವರೊಡನೆ ಮರುಭೂಮಿಯಲ್ಲಿದ್ದ ಕಾಲವೆಲ್ಲಾ ಅವರು ನಮಗೆ ಏನೂ ತೊಂದರೆಕೊಡಲಿಲ್ಲ, ನಾವು ನಷ್ಟಹೊಂದಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 ಆ ಜನರು ನಮಗೆ ಬಹಳ ಉಪಕಾರ ಮಾಡಿದವರು; ನಾವು ಅವರೊಡನೆ ಅಡವಿಯಲ್ಲಿದ್ದ ಕಾಲವೆಲ್ಲಾ ಏನೂ ತೊಂದರೆಪಡಲಿಲ್ಲ, ನಷ್ಟಹೊಂದಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)15 ಆ ಜನರು ನಮಗೆ ಬಹಳ ಉಪಕಾರಮಾಡಿದವರು; ನಾವು ಅವರೊಡನೆ ಅಡವಿಯಲ್ಲಿದ್ದ ಕಾಲವೆಲ್ಲಾ ಏನೂ ತೊಂದರೆಪಡಲಿಲ್ಲ. ನಷ್ಟಹೊಂದಲಿಲ್ಲ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 ಈ ಜನರು ನಮಗೆ ಬಹಳ ಒಳ್ಳೆಯವರಾಗಿದ್ದರು. ನಾವು ಆಡುಗಳೊಂದಿಗೆ ಹೊಲಗಳಿಗೆ ಹೋಗಿದ್ದಾಗ ದಾವೀದನ ಜನರು ಆ ಸಮಯದಲ್ಲೆಲ್ಲ ನಮ್ಮ ಜೊತೆಗಿದ್ದರು! ಅವರು ನಮಗೆ ಯಾವುದೇ ಕೆಡುಕನ್ನು ಮಾಡಲಿಲ್ಲ! ಅವರು ನಮ್ಮೊಂದಿಗಿದ್ದ ಸಮಯದಲ್ಲೆಲ್ಲ ನಮ್ಮಿಂದ ಏನನ್ನೂ ಕದಿಯಲಿಲ್ಲ! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 ಆದರೆ ಇವನು ಅವರನ್ನು ನಿಂದಿಸಿದನು. ಆ ಜನರು ನಮಗೆ ಮಹಾ ಉಪಕಾರಿಗಳಾಗಿದ್ದರು. ನಾವು ಹೊರಗೆ ಇರುವಾಗ ಅವರು ನಮ್ಮಲ್ಲಿ ಸಂಚರಿಸುತ್ತಿದ್ದ ದಿನಗಳೆಲ್ಲಾ ನಾವು ತೊಂದರೆ ಪಡಲಿಲ್ಲ. ಒಂದನ್ನಾದರೂ ಕಳೆದುಕೊಳ್ಳಲಿಲ್ಲ. ಅಧ್ಯಾಯವನ್ನು ನೋಡಿ |