1 ಸಮುಯೇಲ 25:16 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201916 ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲು ಗೋಡೆಯಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)16 ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನಿದ್ದಾಗ ಅವರು ಹಗಲೂ ಇರುಳೂ ನಮಗೆ ಕಾವಲುಗೋಡೆಯಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)16 ನಾವು ಕುರಿಗಳನ್ನು ಮೇಯಿಸುವವರಾಗಿ ಅವರೊಡನೆ ಇದ್ದಾಗ ಅವರು ಹಗಲಿರುಳು ನಮಗೆ ಕಾವಲುಗೋಡೆಯಂತಿದ್ದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್16 ನಾವು ಕುರಿಗಳನ್ನು ಕಾಯುತ್ತಿದ್ದಾಗ ದಾವೀದನ ಜನರು ನಮ್ಮನ್ನು ಹಗಲುರಾತ್ರಿ ರಕ್ಷಿಸಿದರು! ಅವರು ನಮ್ಮ ಸುತ್ತಲೂ ಗೋಡೆಯಂತಿದ್ದರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ16 ಇದಲ್ಲದೆ ಅವರ ಸಂಗಡ ನಾವು ಕುರಿಗಳನ್ನು ಮೇಯಿಸಿಕೊಂಡು ಇದ್ದ ದಿನಗಳೆಲ್ಲಾ ನಮಗೆ ಅವರು ರಾತ್ರಿ ಹಗಲು ಒಂದು ಕೋಟೆಯಂತೆ ಗೋಡೆಯಾಗಿದ್ದರು. ಅಧ್ಯಾಯವನ್ನು ನೋಡಿ |