1 ಸಮುಯೇಲ 25:18 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷಿ ಗೊಂಚಲುಗಳು, ಅಂಜೂರ ಹಣ್ಣುಗಳು, ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)18 ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೀ ಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು, ಇವುಗಳನ್ನೆಲ್ಲ ಕತ್ತೆಗಳ ಮೇಲೆ ಹೇರಿಸಿದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಆಗ ಅಬೀಗೈಲಳು ಶೀಘ್ರವಾಗಿ ಇನ್ನೂರು ರೊಟ್ಟಿ, ಎರಡು ಬುದ್ದಲಿ ದ್ರಾಕ್ಷಾರಸ, ಸಿದ್ಧಮಾಡಿದ ಐದು ಕುರಿಗಳ ಮಾಂಸ, ಐವತ್ತು ಸೇರು ಹುರಿಗಾಳು, ಒಣಗಿದ ನೂರು ದ್ರಾಕ್ಷೇಗೊಂಚಲುಗಳು, ಅಂಜೂರ ಹಣ್ಣುಗಳ ಇನ್ನೂರು ಉಂಡೆಗಳು ಇವುಗಳನ್ನು ಕತ್ತೆಗಳ ಮೇಲೆ ಹೇರಿಸಿ ತನ್ನ ಸೇವಕರಿಗೆ - ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಅಬೀಗೈಲಳು ಇನ್ನೂರು ರೊಟ್ಟಿಗಳನ್ನೂ ಎರಡು ದ್ರಾಕ್ಷಾರಸದ ಚೀಲಗಳನ್ನೂ ಐದು ಕುರಿಗಳ ಬೇಯಿಸಿದ ಮಾಂಸವನ್ನೂ ಹದಿನೇಳು ಕಿಲೋಗ್ರಾಂ ಬೇಯಿಸಿದ ಕಾಳನ್ನೂ ನೂರುಗೊಂಚಲು ಒಣದ್ರಾಕ್ಷಿಯನ್ನೂ ಅಂಜೂರ ಹಣ್ಣಿನ ಇನ್ನೂರು ಉಂಡೆಗಳನ್ನೂ ತ್ವರಿತವಾಗಿ ತೆಗೆದುಕೊಂಡಳು. ಅವಳು ಅವುಗಳನ್ನು ಕತ್ತೆಗಳ ಮೇಲೆ ಹೇರಿದಳು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಆಗ ಅಬೀಗೈಲಳು ತೀವ್ರವಾಗಿ ಇನ್ನೂರು ರೊಟ್ಟಿಗಳನ್ನೂ ಎರಡು ಬುದ್ದಲಿ ದ್ರಾಕ್ಷಾರಸವನ್ನೂ ಬೇಯಿಸಿದ ಐದು ಕುರಿಗಳ ಮಾಂಸವನ್ನೂ ಐವತ್ತು ಸೇರು ಹುರಿದ ಧಾನ್ಯವನ್ನೂ ಒಣಗಿದ ನೂರು ದ್ರಾಕ್ಷಿ ಗೊನೆಗಳನ್ನೂ ಒಣಗಿದ ಇನ್ನೂರು ಅಂಜೂರದ ಉಂಡೆಗಳನ್ನೂ ಕತ್ತೆಗಳ ಮೇಲೆ ಹೇರಿಸಿಕೊಂಡು, ಅಧ್ಯಾಯವನ್ನು ನೋಡಿ |