1 ಸಮುಯೇಲ 25:22 - ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201922 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ” ಎಂದು ಪ್ರತಿಜ್ಞೆ ಮಾಡಿದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)22 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ!” ಎಂದು ಪ್ರತಿಜ್ಞೆ ಮಾಡಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)22 ಬೆಳಗಾಗುವಷ್ಟರಲ್ಲಿ ಅವನ ಜನರೊಳಗೆ ಒಬ್ಬ ಗಂಡಸಾದರೂ ಉಳಿದರೆ ದೇವರು ದಾವೀದನಿಗೆ ಬೇಕಾದದ್ದನ್ನು ಮಾಡಲಿ ಎಂದು ಪ್ರತಿಜ್ಞೆಮಾಡಿದ್ದನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್22 ನಾಳೆ ಬೆಳಗಾಗುವುದರೊಳಗಾಗಿ ನಾಬಾಲನ ಕುಟುಂಬದಲ್ಲಿ ಒಬ್ಬರಾದರೂ ಜೀವದಿಂದ ಉಳಿದುಕೊಳ್ಳಲು ನಾನು ಅವಕಾಶಕೊಟ್ಟರೆ ದೇವರು ನನ್ನನ್ನು ದಂಡಿಸಲಿ” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ22 ಬೆಳಗಾಗುವಷ್ಟರಲ್ಲಿ ಅವನ ಜನರಲ್ಲಿ ನಾನು ಒಬ್ಬ ಗಂಡಸನನ್ನಾದರೂ ಉಳಿಸಿದರೆ, ದೇವರು ದಾವೀದನಾದ ನನಗೆ ಹೀಗೆಯೂ ಇದಕ್ಕಿಂತ ಅಧಿಕವಾಗಿಯೂ ಮಾಡಲಿ,” ಎಂದು ಹೇಳಿದ್ದನು. ಅಧ್ಯಾಯವನ್ನು ನೋಡಿ |